ರಾಜ್ಯರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!
ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.