ರಾಜಕೀಯಅಶೋಕ್ ಟಾರ್ಗೆಟ್: ಪದ್ಮನಾಭನಗರದ ಮಾಜಿ ಬಿಜೆಪಿ, ಜೆಡಿಎಸ್ ಕಾರ್ಪೋರೇಟರ್ ಗಳು ಕಾಂಗ್ರೆಸ್ ಸೇರ್ಪಡೆ
ಮುಂಬರುವ ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿನ ಗುರಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಬಿಜೆಪಿಯ ಪ್ರಭಾವಿ ನಾಯಕ ಆರ್.ಅಶೋಕ್ ಅವರ ಕ್ಷೇತ್ರದಲ್ಲಿಯೇ 'ಆಪರೇಷನ್ ಹಸ್ತ' ಆರಂಭಿಸಿದ್ದಾರೆ.