ರಾಜ್ಯಕೊಪ್ಪಳ: ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ
ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.