ಸಿನಿಮಾ ಸುದ್ದಿKVN ಪ್ರೊಡಕ್ಷನ್ನಿಂದ ವಂಚನೆ! ನಿರ್ಮಾಪಕರ ಸಂಘದ ಮೆಟ್ಟಿಲೇರಿದ 'ಬಲರಾಮನ ದಿನಗಳು' ತಂಡ; 2 ಕೋಟಿ ರೂ ಪರಿಹಾರಕ್ಕೆ ಬೇಡಿಕೆ
ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿಂದ ಉಂಟಾಗಿರುವ ಆರ್ಥಿಕ ನಷ್ಟಕ್ಕೆ ₹2 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪದ್ಮಾವತಿ ಫಿಲ್ಮ್ಸ್ ನಿರ್ಮಾಪಕರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: