Padmavati Row

ಪದ್ಮಾವತಿ ಚಿತ್ರದ 'ಘೂಮರ್' ಹಾಡಿಗೆ ಹೆಜ್ಜೆ ಹಾಕಿದ ಮುಲಾಯಂ ಸಿಂಗ್ ಯಾದವ್ ಸೊಸೆ
ಭಾರಿ ಚರ್ಚೆಗೆ ಕಾರಣವಾಗಿರುವ ಪದ್ಮಾವತಿ ಸಿನಿಮಾದ ಹಾಡಿಗೆ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹೆಜ್ಜೆ ಹಾಕಿದ್ದಾರೆ.

'ಪದ್ಮಾವತಿ' ಬೆಂಬಲಕ್ಕೆ ನಿಂತ ಚಿತ್ರೋದ್ಯಮ: ನಾಳೆ 15 ನಿಮಿಷ ದೇಶಾದ್ಯಂತ ಚಿತ್ರೀಕರಣ ಬಂದ್
ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ಪದ್ಮಾವತಿ ಚಿತ್ರದ ಬೆಂಬಲಕ್ಕೆ ನಿಂತಿರುವ ಭಾರತೀಯ ಚಿತ್ರೋದ್ಯಮದ ನೂರಾರು....

ಪದ್ಮಾವತಿ ವಿವಾದ: ಪ್ರಧಾನಿ, ಅಮಿತಾಬ್ ಬಚ್ಚನ್ ಮೌನ ಕುರಿತು ಶತ್ರುಘ್ನ ಸಿನ್ಹಾ ಪ್ರಶ್ನೆ
ಪದ್ಮಾವತಿ ಚಿತ್ರ ವಿವಾದಕ್ಕೆ ಸಂಬಂಧಪಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮೆಗಾಸ್ಟಾರ್ ಅಮಿತಾಬ್ ....

ನಟಿ ದೀಪಿಕಾ ಅವರನ್ನು ಜೀವಂತವಾಗಿ ಸುಟ್ಟರೆ ರೂ.1 ಕೋಟಿ ಬಹುಮಾನ: ಎಬಿಕೆಎಂ ಘೋಷಣೆ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ವಿವಾದ ಬಗೆಹರಿಯುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ದಿನದಿಂದ ದಿನಕ್ಕೆ ಚಿತ್ರಕ್ಕೆ ವಿರೋಧ ಹಾಗೂ ಬೆದರಿಕೆಗಳು ಹೆಚ್ಚುತ್ತಲೇ ಇವೆ...

ಪದ್ಮಾವತಿ ವಿವಾದ; ಚಿತ್ರೋದ್ಯಮ ಐಎಫ್ಎಫ್ಐ ಬಹಿಷ್ಕರಿಸಬೇಕು: ಶಬನಾ ಆಜ್ಮಿ
ಚಿತ್ರೋದ್ಯಮ ಭಾರತೀಯ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ(ಐಎಫ್ಎಫ್ಐ)ವನ್ನು ಬಹಿಷ್ಕರಿಸುವ ಮೂಲಕ ಪದ್ಮಾವತಿ.....

ಒಬ್ಬರು ಮೂಗು.. ಮತ್ತೊಬ್ಬರು ತಲೆಕತ್ತರಿಸಬೇಕೆಂದಿದ್ದಾರೆ..ಆದರೂ ಅಸಹಿಷ್ಣುತೆ ಇಲ್ಲ?: ನಟ ಪ್ರಕಾಶ್ ರೈ ಕಿಡಿ
'ಪದ್ಮಾವತಿ' ಚಿತ್ರತಂಡದ ಮೂಗು ತಲೆ ಕಡಿಯಬೇಕು ಎಂದು ಹೇಳಿರುವ ರಜಪೂತ ಕರ್ಣಿ ಸೇನಾ ಹೇಳಿಕೆಯನ್ನು ನಟ ಪ್ರಕಾಶ್ ರೈ ಕಟುವಾಗಿ ಟೀಕಿಸಿದ್ದಾರೆ.

'ಪದ್ಮಾವತಿ' ಬಿಡುಗಡೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ: ಉತ್ತರ ಪ್ರದೇಶ ಸರ್ಕಾರ!
ರಜಪೂತ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿರುವ ಬಹು ನಿರೀಕ್ಷಿತ ಬಾಲಿವುಡ್ ಚಿತ್ರ ಪದ್ಮಾವತಿ ಬಿಡುಗಡೆಗೆ ಉತ್ತಕ ಪ್ರದೇಶ ಸರ್ಕಾರ ಕೂಡ ನಕಾರಾ ವ್ಯಕ್ತಪಡಿಸಿದ್ದು, ಚಿತ್ರ ಬಿಡುಗಡೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯವಿದೆ ಎಂದು ಹೇಳಿದೆ.

ಕರ್ನಾಟಕದಲ್ಲೂ ಪದ್ಮಾವತಿ ಬಿಡುಗಡೆಯಾಗಲು ಬಿಡುವುದಿಲ್ಲ: ರಜಪೂತ ಸಮುದಾಯ
ಯಾವುದೇ ಕಾರಣಕ್ಕೂ ವಿವಾದಿತ ಪದ್ಮಾವತಿ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲು ಬಿಡುವುದಿಲ್ಲ ಎಂದು ಕರ್ನಾಟಕದ ರಜಪೂತ ಸಮುದಾಯ ಹೇಳಿದೆ.

ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಶಾಹಿದ್ ಕಪೂರ್ ಮನವಿ
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಪದ್ಮಾವತಿ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ನಟ ಶಾಹಿದ್ ಕಪೂರ್ ಹೇಳಿಕೆ ನೀಡಿದ್ದು, ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರೇಕ್ಷಕರರಲ್ಲಿ ಮನವಿ ಮಾಡಿದ್ದಾರೆ.

