ಸಿನಿಮಾ ಸುದ್ದಿ'ಪದ್ಮಾವತಿ' ವಿಧ್ವಂಸಕರಿಂದ ಚಿತ್ತೋರ್ಘರ್ ಕೋಟೆಯ ಪದ್ಮಿನಿ ಮಹಲ್ ಕನ್ನಡಿಗಳು ಪುಡಿಪುಡಿ
ರಜಪೂತ ರಾಣಿ ಪದ್ಮಾವತಿಯ ಪ್ರತಿಬಿಂಬವನ್ನು ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿಗೆ ತೋರಿಸಲಾಗಿದ್ದ ಕನ್ನಡಿಗಳು ಎಂದು ನಂಬಲಾದ, ಚಿತ್ತೋರ್ಘರ್ ಕೋಟೆಯ ಪದ್ಮಿನಿ ಮಹಲ್ ಗೆ ನುಗ್ಗಿದ ಕೆಲವು ಕಿಡಿಗೇಡಿಗಳು