padyatra

'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಭೇಟಿ; Video
ರಾಜ್ಯ

'ಎಷ್ಟು ಜನ ಭಾಗವಹಿಸುತ್ತಾರೆ ಎಂಬುದು ಮುಖ್ಯವಲ್ಲ': ಪಾದಯಾತ್ರೆಗೂ ಮುನ್ನ ಅಮರೇಶ್ವರ ದೇವಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಭೇಟಿ; Video

ಈ ಸರ್ಕಾರವನ್ನು ನಾವು ಸಂಪೂರ್ಣವಾಗಿ ಕಿತ್ತುಹಾಕುತ್ತೇವೆ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಬೇಡಿ: ಬಿಜೆಪಿ ಪಾದಯಾತ್ರೆಗೆ ಪರಮೇಶ್ವರ್ ಕೆಂಡಾಮಂಡಲ
ರಾಜ್ಯ

ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡಬೇಡಿ: ಬಿಜೆಪಿ ಪಾದಯಾತ್ರೆಗೆ ಪರಮೇಶ್ವರ್ ಕೆಂಡಾಮಂಡಲ

ಆದರೆ ವಿಧಾನಸಭೆಯಲ್ಲಿ ಸರ್ಕಾರದ ವೈಫಲ್ಯದ ಆರೋಪಗಳನ್ನು ಪ್ರಶ್ನೆ ಎತ್ತಬೇಕು, ಅದನ್ನು ಬಿಟ್ಟು ಬೀದಿಯಲ್ಲಿ ಮಾಡಿದರೆ ಏನು ಮಾಡೋಕಾಗುತ್ತೆ ಎಂದರು. ಅವರು ಪಾದಯಾತ್ರೆ ಮಾಡಲಿ ಆದರೆ ಯಾವ ವೈಫಲ್ಯ? ಎಂಬುದನ್ನು ಅವರು ವಿಧಾನಸಭೆಯಲ್ಲಿ ಹೇಳಬೇಕು.

ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಕೋಳಿಗಳನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿಸಿದ ಅನಂತ್ ಅಂಬಾನಿ! ವಿಡಿಯೋ ವೈರಲ್
ದೇಶ

ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಕೋಳಿಗಳನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿಸಿದ ಅನಂತ್ ಅಂಬಾನಿ! ವಿಡಿಯೋ ವೈರಲ್

ಕೋಳಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆಗಟ್ಟಿದ್ದ ಅನಂತ್ ಅಂಬಾನಿ, ಕೋಳಿ ಮಾಲೀಕರು ಮತ್ತು ವಾಹನ ಚಾಲಕನ ಜೊತೆ ಮಾತುಕತೆ ನಡೆಸಿದ್ದಾರೆ.

ಜಾಮ್ ನಗರದಿಂದ ದ್ವಾರಕಾಕ್ಕೆ ಅನಂತ್ ಅಂಬಾನಿ 141 ಕಿ.ಮೀ ಪಾದಯಾತ್ರೆ!
ದೇಶ

ಜಾಮ್ ನಗರದಿಂದ ದ್ವಾರಕಾಕ್ಕೆ ಅನಂತ್ ಅಂಬಾನಿ 141 ಕಿ.ಮೀ ಪಾದಯಾತ್ರೆ!

ದೈವಭಕ್ತರೂ ಆಗಿರುವ ಅನಂತ್, ಗುಜರಾತ್‌ನ ಜಾಮ್‌ನಗರದಿಂದ ದೇವಭೂಮಿ ದ್ವಾರಕಾಕ್ಕೆ 141 ಕಿ.ಮೀ ಪಾದಯಾತ್ರೆ ಹೊರಟಿದ್ದಾರೆ.

ನವದೆಹಲಿ: ಸಂವಿಧಾನ ದಿನದ ಪಾದಯಾತ್ರೆ; ಮನ್ಸುಖ್ ಮಾಂಡವೀಯಾ, 10,000 ಕ್ಕೂ ಹೆಚ್ಚು ಮಂದಿ ಭಾಗಿ
ದೇಶ

ನವದೆಹಲಿ: ಸಂವಿಧಾನ ದಿನದ ಪಾದಯಾತ್ರೆ; ಮನ್ಸುಖ್ ಮಾಂಡವೀಯಾ, 10,000 ಕ್ಕೂ ಹೆಚ್ಚು ಮಂದಿ ಭಾಗಿ

ಯುವಜನರಲ್ಲಿ ಸಾಂವಿಧಾನಿಕ ಮೌಲ್ಯಗಳ ಅರಿವನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿತ್ತು.

ಕುಮಾರಸ್ವಾಮಿ ಮನವೊಲಿಕೆಗೆ ಬಿಜೆಪಿ ನಾಯಕರ ಯತ್ನ: ಪಾದಯಾತ್ರೆಯಲ್ಲಿ ಭಾಗಿಯಾಗಲು HDK ಷರತ್ತು?
ರಾಜಕೀಯ

ಕುಮಾರಸ್ವಾಮಿ ಮನವೊಲಿಕೆಗೆ ಬಿಜೆಪಿ ನಾಯಕರ ಯತ್ನ: ಪಾದಯಾತ್ರೆಯಲ್ಲಿ ಭಾಗಿಯಾಗಲು HDK ಷರತ್ತು?

ಸದ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಚ್.ಡಿ.ಕೆ ಮನವೊಲಿಕೆ ಯತ್ನ ಮಾಡಿದ್ದು, ಈ ವೇಳೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ.

150ನೇ ಗಾಂಧಿ ಜಯಂತಿ; ಕಾಂಗ್ರೆಸ್ ನಿಂದ ಪಾದಯಾತ್ರೆ 
ದೇಶ

150ನೇ ಗಾಂಧಿ ಜಯಂತಿ; ಕಾಂಗ್ರೆಸ್ ನಿಂದ ಪಾದಯಾತ್ರೆ 

ದೇಶಾದ್ಯಂತ ಮಹಾತ್ಮಾ ಗಾಂಧಿಯವರ 150ನೇ ಜಯಂತಿಯನ್ನು ಪಾದಯಾತ್ರೆ ಆಯೋಜಿಸುವ ಮೂಲಕ ಅವಿಸ್ಮರಣೀಯವಾಗಿ ಆಚರಿಸಲು ಕಾಂಗ್ರೆಸ್ ಯೋಜಿಸಿದ್ದು ದೆಹಲಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಕೈಗೊಳ್ಳಲಿದ್ದಾರೆ. 

ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಜೆಡಿಎಸ್ ನಿಂದ ಪಾದಯಾತ್ರೆ
ರಾಜಕೀಯ

ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಜೆಡಿಎಸ್ ನಿಂದ ಪಾದಯಾತ್ರೆ

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ...

ಸಿಪಿಐ(ಎಂ) ಹಿಂಸಾಚಾರ ಖಂಡಿಸಿ ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ಪಾದ ಯಾತ್ರೆ: ಅಮಿತ್ ಶಾ ಘೋಷಣೆ
ದೇಶ

ಸಿಪಿಐ(ಎಂ) ಹಿಂಸಾಚಾರ ಖಂಡಿಸಿ ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ಪಾದ ಯಾತ್ರೆ: ಅಮಿತ್ ಶಾ ಘೋಷಣೆ

ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವ ಸಿಪಿಐ(ಎಂ) ವಿರುದ್ಧ ನಾಳೆಯಿಂದ ಎರಡು ವಾರಗಳ ಕಾಲ ದೇಶದ...