ದೇಶಜೂನ್ ನಿಂದ ಮಕ್ಕಳ ಮೇಲೆ ಕೋವಾಕ್ಸಿನ್ ಪ್ರಯೋಗ ಸಾಧ್ಯತೆ: ಅನುಮತಿ ಖಾತ್ರಿಪಡಿಸಿದ ಭಾರತ್ ಬಯೋಟೆಕ್ ಅಧಿಕಾರಿ!
ಭಾರತ್ ಬಯೋಟೆಕ್ ಔಷಧ ಕಂಪನಿ ಜೂನ್ ನಿಂದ ಮಕ್ಕಳ ಮೇಲೆ 'ಕೋವಾಕ್ಸಿನ್' ಕೋವಿಡ್-19 ಲಸಿಕೆಯ ಕ್ಲಿನಿಕಲ್ ಪ್ರಯೋಗವನ್ನು ಆರಂಭಿಸುವ ಸಾಧ್ಯತೆಯಿದೆ ಎಂದು ಔಷಧ ತಯಾರಿಕೆ ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.