ರಾಜ್ಯಕೊರೋನಾ 3ನೇ ಅಲೆ ವೇಳೆ ಮಕ್ಕಳ ಪ್ರಕರಣಗಳ ಮೇಲೆ ಹೆಚ್ಚಿನ ಗಮನಹರಿಸಬೇಕಿದೆ: ವೈದ್ಯರು
ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳು ಸಜ್ಜಾಗುತ್ತಿದ್ದು, ಈ ನಡುವಲ್ಲೇ ಈ ಬಾರಿ ಮೂಲಭೂತ ಸೌಕರ್ಯಗಳಿಗಿಂತಲೂ ಮಾನವ ಸಂಪನ್ಮೂಲದ ಅಗತ್ಯ ಹೆಚ್ಚಾಗಿ ಬೀಳಲಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.