ರಾಜ್ಯಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಮಕ್ಕಳ ಯೋಗಕ್ಷೇಮಕ್ಕಾಗಿ ಕಾರ್ಯಪಡೆ ರಚಿಸಿ: ಸರ್ಕಾರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಕೊರೋನಾ ಮೂರನೇ ಆಲೆ ಭೀತಿ ಶುರುವಾಗಿದ್ದು, ಮಕ್ಕಳ ರಕ್ಷಣೆಗೆ ಈಗಲೇ ಸಿದ್ಧತೆ ಆರಂಭಿಸಿ ಪ್ರತೀ ಜಿಲ್ಲೆಯಲ್ಲೂ ಮಕ್ಕಳಿಗಾಗಿ ಕಾರ್ಯಪಡೆ ರಚನೆ ಮಾಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.