Paetongtarn Shinawatra

ಫೋನ್ ಕರೆ ವಿವಾದ: ಥಾಯ್ಲೆಂಡ್ ಪ್ರಧಾನಿ ಪೆಟೊಂತಾರ್ನ್ ವಜಾಗೊಳಿಸಿದ ಕೋರ್ಟ್
ಆಡಿಯೋ ಸೋರಿಕೆಯಾದ ನಂತರ ಬಿಲಿಯನೇರ್ ಮಾಜಿ ಪ್ರಧಾನಿ ಥಾಕ್ಸಿನ್ ಶಿನವಾತ್ರ ಅವರ ಪುತ್ರಿ ಪೆಟೊಂತಾರ್ನ್ ಅವರನ್ನು ಕಳೆದ ತಿಂಗಳು ಅಧಿಕಾರದಿಂದ ಅಮಾನತುಗೊಳಿಸಲಾಗಿತ್ತು.

BIMSTEC ಶೃಂಗಸಭೆಗೂ ಮುನ್ನ ಥಾಯ್ ಪ್ರಧಾನಿ ಜತೆ ಪ್ರಧಾನಿ ಮೋದಿ ಮಾತುಕತೆ
ಬ್ಯಾಂಕಾಕ್ ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಮೂಲದ ಸಮುದಾಯ ಆತ್ಮೀಯವಾಗಿ ಬರಮಾಡಿಕೊಂಡಿತು.

