Pahalagam terror attack

'ಆದಷ್ಟು ಬೇಗ ಭಾರತಕ್ಕೆ ಹಿಂತಿರುಗಿ': ಪಾಕ್ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ 'ಕಟ್ಟುನಿಟ್ಟಿನ ನಿರ್ದೇಶನ'!
ಪಾಕಿಸ್ತಾನಕ್ಕೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ (MEA) ಪ್ರಯಾಣ ಸಲಹೆಯನ್ನು ನೀಡಿದೆ. ಅಲ್ಲದೆ ಸಾಧ್ಯವಾದಷ್ಟು ಬೇಗ ಪಾಕಿಸ್ತಾನದಲ್ಲಿರುವ ಭಾರತೀಯರು ಸ್ವದೇಶಕ್ಕೆ ಮರಳುವಂತೆ ಸೂಚನೆ ನೀಡಿದೆ.

Pahalgam terror attack: ಬೈಸರನ್ನಲ್ಲಿ ಉಗ್ರರು ಮೊದಲು ಗುಂಡಿಕ್ಕಿ ಕೊಂದ ಶುಭಂ ದ್ವಿವೇದಿ ಪತ್ನಿ ಬಿಚ್ಚಿಟ್ಟ ಕರಾಳತೆ!
ಏಪ್ರಿಲ್ 22 ರಂದು ಬೈಸರನ್ ಕಣಿವೆಯ ಹುಲ್ಲುಗಾವಲಿನಲ್ಲಿ ಉಗ್ರರು ಮೊದಲು ಗುಂಡಿಕ್ಕಿ ಕೊಂದ ಉತ್ತರ ಪ್ರದೇಶದ ಶುಭಂ ದ್ವಿವೇದಿ ಪತ್ನಿ ಈಶಾನಾಯ್ ಉಗ್ರರ ಕೌರ್ಯವನ್ನು ವಿವರಿಸಿದ್ದಾರೆ.

