Pahalgam attack

ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ್ದ ಡ್ರೋನ್ ಗಳು ಇನ್ನು ಸೇನೆಯ ಅವಿಭಾಜ್ಯ ಅಂಗ!
ಭಾರತೀಯ ಸೇನೆಯು ತನ್ನ ಪ್ರತಿಯೊಂದು ಪದಾತಿದಳದ ಬೆಟಾಲಿಯನ್ನಲ್ಲಿ ವಿಶೇಷ ಡ್ರೋನ್ ಪ್ಲಟೂನ್ ಅನ್ನು ಸ್ಥಾಪಿಸಿದೆ. ಇದನ್ನು 'ಅಶ್ನಿ ಪ್ಲಟೂನ್' ಎಂದು ಹೆಸರಿಸಲಾಗಿದೆ.

ಪಹಲ್ಗಾಮ್ ದಾಳಿ ಭಯಾನಕವಾಗಿತ್ತು, ನಾವು ಭಾರತದೊಂದಿಗೆ ನಿಲ್ಲುತ್ತೇವೆ: ಯುರೋಪಿಯನ್ ಒಕ್ಕೂಟ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಯಾನಕ ಎಂದು ಹೇಳಿರುವ 27 ಯುರೋಪಿಯನ್ ಒಕ್ಕೂಟದ ದೇಶಗಳು ಭಾರತವನ್ನು ಬೆಂಬಲಿಸಿ ಹೇಳಿಕೆ ನೀಡಿದೆ. ಅಲ್ಲದೆ ಈ ಘೋರ ದಾಳಿಯನ್ನು ಬಲವಾಗಿ ಖಂಡಿಸಿವೆ.

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್
ಜಮ್ಮು-ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಎಂಬ ಸುಂದರ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಸಂಭ್ರಮದಲ್ಲಿದ್ದರು. ಪ್ರವಾಸಿಗರು ತೆರೆದ ಕಣಿವೆಯಲ್ಲಿ ಆನಂದಿಸುತ್ತಿದ್ದಾಗ ಇದ್ದಕ್ಕಿದ್ದಂತೆ, ಶಸ್ತ್ರಸಜ್ಜಿತ ವ್ಯಕ್ತಿಗಳು ಆ ಪ್ರದೇಶಕ್ಕೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು.

Watch | ಪೆಹಲ್ಗಾಮ್ ಕರಾಳ ನೆನಪಿಗೆ 1 ವರ್ಷ ಈಗ ಹೇಗಿದೆ ಪ್ರವಾಸಿಗರ ಪಾಲಿನ ಸ್ವರ್ಗ?

Watch | ಎಎಪಿ ನಾಯಕನ ಸವಾಲು: ಸಂಪೂರ್ಣ ದುಡ್ಡು ಸೇನೆ, ಸಂತ್ರಸ್ತರಿಗೆ ಅರ್ಪಣೆ- ಸೂರ್ಯಕುಮಾರ್ ಯಾದವ್

ಕಾಶ್ಮೀರ: ಪಹಲ್ಗಾಮ್ ದಾಳಿ ಉಗ್ರರಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ವ್ಯಕ್ತಿಯ ಬಂಧನ
ಬಂಧಿತ ಆರೋಪಿಯನ್ನು ಮೊಹಮ್ಮದ್ ಯೂಸುಫ್ ಕಟಾರಿ(26) ಎಂದು ಗುರುತಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

'ಭಾರತ V/S ಪಾಕಿಸ್ತಾನ ಆಡುವುದಾದರೆ ಆಪರೇಷನ್ ಸಿಂಧೂರ್ ವ್ಯರ್ಥ': ಪಹಲ್ಗಾಮ್ ಬಲಿಪಶುಗಳ ಕುಟುಂಬಸ್ಥರ ಅಳಲು
ಪಹಲ್ಗಾಮ್ ದಾಳಿಗೆ ಬಲಿಯಾದವರ ಕುಟುಂಬ ಸದಸ್ಯರು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Watch | ಪಾಕ್ ಪ್ರಧಾನಿ ಸಮ್ಮುಖದಲ್ಲೇ, ಪಹಲ್ಗಾಮ್ ದಾಳಿ ಪ್ರಸ್ತಾಪಿಸಿದ ಮೋದಿ

ನೀವು PoK ಬಿಟ್ಟುಕೊಟ್ಟಿದ್ದೀರಿ, ಅದನ್ನು ವಾಪಸ್ ಪಡೆಯುವುದು ನಮ್ಮ ಕರ್ತವ್ಯ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದರು. ಈ ಸಂದರ್ಭದಲ್ಲಿ, ಅಮಿತ್ ಶಾ ಪ್ರತಿಪಕ್ಷಗಳನ್ನು ತೀವ್ರವಾಗಿ ಗುರಿಯಾಗಿಸಿಕೊಂಡು ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಮತ್ತು ಆಪರೇಷನ್ ಮಹಾದೇವ್ ಬಗ್ಗೆ ಮಾತನಾಡಿದರು.

