Pahalgam attack

ಪಹಲ್ಗಾಮ್ ದಾಳಿ: UNSC ವರದಿಯಲ್ಲಿ LeT-TRF ಸಂಪರ್ಕ ಬಹಿರಂಗ; ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧ ಭಾರತ ಆರೋಪಕ್ಕೆ ಪುಷ್ಠಿ!
ಲಷ್ಕರ್-ಎ-ತೈಬಾ (LeT) ಬೆಂಬಲವಿಲ್ಲದೆ ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿರಲು ಸಾಧ್ಯವಿಲ್ಲ ಮತ್ತು LeT ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ (TRF) ನಡುವೆ ಸಂಬಂಧವಿತ್ತು ಎಂದು ಹೆಸರು ಬಹಿರಂಗಪಡಿಸದ ಸದಸ್ಯ ರಾಷ್ಟ್ರವೊಂದು ಹೇಳಿದೆ.

ಪಹಲ್ಗಾಮ್ ಗುಪ್ತಚರ ವೈಫಲ್ಯಕ್ಕೆ ಹೊಣೆ ಯಾರು?: ಅಖಿಲೇಶ್ ಯಾದವ್
ಪಾಕಿಸ್ತಾನದೊಂದಿಗಿನ ಸಂಘರ್ಷವನ್ನು ಭಾರತ ಹಠಾತ್ತನೆ ಕೊನೆಗೊಳಿಸಿದ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಮತ್ತು "ಯಾರ ಒತ್ತಡದಲ್ಲಿ ಕದನ ವಿರಾಮ ಘೋಷಿಸಲಾಯಿತು?" ಎಂದು ಪ್ರಶ್ನಿಸಿದರು.

ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಲ್ಲ: TMC ಶಾಸಕಿಯ ಹೇಳಿಕೆ ವಿವಾದಕ್ಕೆ ಆಸ್ಪದ! Video
ಉಗ್ರರು ಪ್ರವಾಸಿಗರನ್ನು ಟಾರ್ಗೆಟ್ ಮಾಡಿಲ್ಲ. ಅವರು ದೊಡ್ಡ ಪ್ಲಾನ್ ಮಾಡಿಕೊಂಡು, ಭದ್ರತಾ ಪಡೆಗಳು ಅವರ ಟಾರ್ಗೆಟ್ ಆಗಿತ್ತು.

ಪಹಲ್ಗಾಮ್ ದಾಳಿ: ಉಗ್ರರು ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಭಾವಿಸುತ್ತೀರಿ?; ಚಿದಂಬರಂ ಹೇಳಿಕೆ, BJP ತೀವ್ರ ಕಿಡಿ
ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದರು ಎಂದು ಏಕೆ ಭಾವಿಸುತ್ತೀರಿ, ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

World Championship of Legends 2025: ಪಾಕ್'ಗೆ ಮತ್ತೊಂದು ಆಘಾತ; ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..!
ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ವಿಚಾರವನ್ನು ಪ್ರಸ್ತಾಪಿಸಿ ಪಾಕ್ ಜೊತೆ ಆಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದರು.

ಇಂಡೋ-ಪಾಕ್ ಸಂಘರ್ಷದ ವೇಳೆ 5 ಜೆಟ್ ನಾಶ; ವ್ಯಾಪಾರ ಬೆದರಿಕೆ ಹಾಕಿ ಯುದ್ಧ ನಿಲ್ಲಿಸಿದೆವು: ಟ್ರಂಪ್ ಪುನರುಚ್ಚಾರ; Video
ಭಾರತ-ಪಾಕಿಸ್ತಾನ ಕದನ ವಿರಾಮ ನನ್ನಿಂದಲೇ ಆಗಿದ್ದು. ವ್ಯಾಪಾರ ಬೆದರಿಕೆಯನ್ನು ಬಳಸಿಕೊಂಡು ಕದನ ವಿರಾಮಕ್ಕೆ ಒಪ್ಪಿಗೆ ನೀಡುವಂತೆ ಮಾಡಲಾಯಿತು.

Pahalgam Attack ರೂವಾರಿ TRF ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಣೆ: S Jaishankar ಹೇಳಿದ್ದೇನು?
ಡೊನಾಲ್ಡ್ ಟ್ರಂಪ್ ಸರ್ಕಾರವು ರೆಸಿಸ್ಟೆಂನ್ಸ್ ಫ್ರಂಟ್(ಟಿಆರ್ಎಫ್) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದು, ಈ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಈ ಮಾಹಿತಿಯನ್ನು ನೀಡಿದ್ದಾರೆ.

ಪಾಕ್ಗೆ ಮತ್ತೊಂದು ಮುಖಭಂಗ: ಪಹಾಲ್ಗಾಮ್ ದಾಳಿ ನಡೆಸಿದ ‘The Resistance Front’ ಉಗ್ರ ಸಂಘಟನೆ ಎಂದು ಅಮೆರಿಕಾ ಘೋಷಣೆ
ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ, ಈ ಮೂಲಕ ಪಾಕಿಸ್ತಾನ ಮೂಲದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಪಹಲ್ಗಾಮ್ ದಾಳಿ ಕಾಶ್ಮೀರ ಪ್ರವಾಸೋದ್ಯಮವನ್ನು ನಾಶಮಾಡಲು ನಡೆಸಿದ ಆರ್ಥಿಕ ಯುದ್ಧ: ವಿದೇಶಾಂಗ ಸಚಿವ ಜೈಶಂಕರ್
ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ಪಾಕಿಸ್ತಾನದ ಕುಮ್ಮಕ್ಕಿನಿಂದ ಆಗಿವೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯರಲ್ಲಿ ಆಕ್ರೋಶದ ಅಲೆ ಎದ್ದಿದೆ ಎಂದಿದ್ದಾರೆ.

