ದೇಶಶಶಿ ತರೂರ್ ಕಾಂಗ್ರೆಸ್ ಜೊತೆಗಿದ್ದಾರೆಯೇ ಅಥವಾ ಬಿಜೆಪಿಗೆ 'ಕೈ' ಜೋಡಿಸಿದ್ದಾರೆಯೇ?: ಪಹಲ್ಗಾಮ್ ಹೇಳಿಕೆಗೆ ಕಿಡಿ; Video
"ನಾನು ಶಶಿ ತರೂರ್ ಅವರನ್ನು ಕೇಳಲು ಬಯಸುತ್ತೇನೆ, ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆಯೇ ಅಥವಾ ಬಿಜೆಪಿಯಲ್ಲಿದ್ದಾರೆಯೇ? ಅವರು ಸೂಪರ್-ಬಿಜೆಪಿ ವ್ಯಕ್ತಿಯಾಗಲು ಪ್ರಯತ್ನಿಸುತ್ತಿದ್ದಾರೆಯೇ?