Pahalgam terror atatck

ಪಾಕಿಸ್ತಾನದ ಲಾಹೋರ್ ನಲ್ಲಿ ಪ್ರಬಲ ಸ್ಫೋಟ: ರಾಯ್ಟರ್ಸ್ ವರದಿ
5-6 ಅಡಿ ಉದ್ದದ ಡ್ರೋನ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ಜ್ಯಾಮ್ ಮಾಡುವ ಮೂಲಕ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ. ನಾಗರಿಕ ಮೂಲಸೌಕರ್ಯಕ್ಕೆ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿದ ಬಗ್ಗೆ ಇಲ್ಲಿಯವರೆಗೆ ವರದಿಯಾಗಿಲ್ಲ.

ಪಹಲ್ಗಾಮ್ ರಕ್ಕಸರಿಗೆ ಊಟ-ಆಶ್ರಯದ ನೆರವು: ಸೇನಾಪಡೆಗಳಿಂದ ತಪ್ಪಿಸಿಕೊಳ್ಳಲು ಹೋಗಿ ನದಿಗೆ ಜಿಗಿದ ಆರೋಪಿ, ಸಾವು; Video
ಕೆಲ ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಮ್ತಿಯಾಜ್ ಅಹ್ಮದ್ ಮಾಗ್ರೆನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಪಾಕ್ ಮೇಲೆ ಭಾರತ ಪರೋಕ್ಷ ದಾಳಿ?: ಮಂಗೋಚಾರ್ ಪ್ರದೇಶ ಬಲೂಚಿಗರ ಕೈವಶ? ಪತರಗುಟ್ಟಿದ Pak!
ಭಾರತದಲ್ಲಿ ಭಯೋತ್ಪಾದನೆಯನ್ನು ಹರಡುತ್ತಿರುವ ಪಾಕಿಸ್ತಾನವು ಆಂತರಿಕ ಸಂಘರ್ಷದಿಂದಾಗಿ ಕೆಟ್ಟ ಸ್ಥಿತಿಯಲ್ಲಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ನಂಟು ಬಹಿರಂಗವಾಯಿತು.

ಪಹಲ್ಗಾಮ್ ದಾಳಿಯ ಉಗ್ರರು ಶ್ರೀಲಂಕಾಗೆ ಪಲಾಯನ? ಕೊಲಂಬೊ ವಿಮಾನ ನಿಲ್ದಾಣದಲ್ಲಿ ತಪಾಸಣೆ!
ಪಹಲ್ಗಾಮ್ ನಲ್ಲಿ ಹಿಂದೂಗಳ ಮಾರಣಹೋಮ ನಡೆಸಿದ್ದ ಉಗ್ರರು ಇದೀಗ ಚೆನ್ನೈ ಮೂಲಕ ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ: ಪ್ರಧಾನಿ ಮೋದಿಗೆ ಗದಗದ 'ಸೈನಿಕರ ಗ್ರಾಮ' ಮನವಿ
ಸೈನಿಕರ ಪೋಷಕರು ಮತ್ತು ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಹೆಚ್ಚಿನ ಯುವಕರನ್ನು ಸಶಸ್ತ್ರ ಪಡೆಗಳಿಗೆ ಕಳುಹಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಭಾರೀ ಹಿನ್ನಡೆ: ಶಸ್ತ್ರಾಸ್ತ್ರ ಸರಬರಾಜು ಸ್ಥಗಿತಗೊಳಿಸಿದ ಟರ್ಕಿ
ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುವುದಿಲ್ಲ ಎಂದು ಟರ್ಕಿ ಹೇಳಿದೆ.

ಪಹಲ್ಗಾಮ್ ದಾಳಿಯಿಂದ ಹೆಚ್ಚಿದ ಉದ್ವಿಗ್ನತೆ; ಪಾಕ್ ಪ್ರಜೆಗಳ ಗಡಿಪಾರು, ಅಸಂಖ್ಯಾತ ಜನಸಾಮಾನ್ಯರ ಜೀವನ ಅಸ್ತವ್ಯಸ್ತ
ಉಗ್ರರ ದಾಳಿ ಬಳಿಕ ಕಠಿಣ ನಿಲುವು ತಳೆದ ಭಾರತ ಸರ್ಕಾರ, ಪಾಕಿಸ್ತಾನಿ ನಾಗರಿಕರ ವೀಸಾಗಳನ್ನು ರದ್ದುಗೊಳಿಸಿ, ಅವರನ್ನು ತಮ್ಮ ದೇಶಕ್ಕೆ ಮರಳುವಂತೆ ನಿರ್ದೇಶಿಸಿದೆ.

'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ, ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ'!
ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ, ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಕೆಟ್ಟ ಮೇಲಾದರೂ ತಮಗೆ ಬುದ್ಧಿ ಬಂತಲ್ಲ ಎನ್ನುವ ಸಮಾಧಾನ.

ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ: ಪಾಕಿಸ್ತಾನದ 15 ಯೂಟ್ಯೂಬ್ ಚಾನೆಲ್ ಬ್ಯಾನ್
ಪಾಕಿಸ್ತಾನದ ಈ ಚಾನೆಲ್‌ಗಳು ತಪ್ಪು ಮಾಹಿತಿ ಮತ್ತು ಕೋಮು ಸಂಘರ್ಷವನ್ನು ಉತ್ತೇಜಿಸಲು ವಿಷಯವನ್ನು ಹರಡುತ್ತಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

