Pahalgam terror atatck

ಗಡಿಯಲ್ಲಿ ನಿಲ್ಲದ ಪಾಕ್ ಉದ್ಧಟತನ: ಸತತ 4ನೇ ದಿನವೂ ಕದನ ವಿರಾಮ ಉಲ್ಲಂಘನೆ, ಭಾರತದಿಂದ ತಕ್ಕ ಪ್ರತ್ಯುತ್ತರ
ದೇಶ

ಗಡಿಯಲ್ಲಿ ನಿಲ್ಲದ ಪಾಕ್ ಉದ್ಧಟತನ: ಸತತ 4ನೇ ದಿನವೂ ಕದನ ವಿರಾಮ ಉಲ್ಲಂಘನೆ, ಭಾರತದಿಂದ ತಕ್ಕ ಪ್ರತ್ಯುತ್ತರ

ಸತತ ನಾಲ್ಕನೇ ದಿನದ ರಾತ್ರಿಯಲ್ಲೂ ಪಾಕ್‌ನಿಂದ ಅಪ್ರಚೋದಿತ ದಾಳಿ ನಡೆದಿದೆ. ಕುಪ್ವಾರ ಹಾಗೂ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್‌ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ
ವಿದೇಶ

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ

ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.

ಪಹಲ್ಗಾಮ್ ಉಗ್ರರ ದಾಳಿ: ರಾಷ್ಟ್ರೀಯ ತನಿಖಾ ದಳ ಅಖಾಡಕ್ಕೆ; ಬೇಟೆ ಶುರು..!
ದೇಶ

ಪಹಲ್ಗಾಮ್ ಉಗ್ರರ ದಾಳಿ: ರಾಷ್ಟ್ರೀಯ ತನಿಖಾ ದಳ ಅಖಾಡಕ್ಕೆ; ಬೇಟೆ ಶುರು..!

ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.

ಬಾಲಿಶ-ಅಸಂಬದ್ಧ ಹೇಳಿಕೆಗಳಿಂದ ವರ್ಲ್ಡ್ ಫೇಮಸ್ ಆಗಿಬಿಟ್ಟಿರಿ, ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ರಾಜಾತಿಥ್ಯ ಗ್ಯಾರೆಂಟಿ..!
ರಾಜಕೀಯ

ಬಾಲಿಶ-ಅಸಂಬದ್ಧ ಹೇಳಿಕೆಗಳಿಂದ ವರ್ಲ್ಡ್ ಫೇಮಸ್ ಆಗಿಬಿಟ್ಟಿರಿ, ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ರಾಜಾತಿಥ್ಯ ಗ್ಯಾರೆಂಟಿ..!

ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಹೇಳಿಕೆ ಪಾಕಿಸ್ತಾನ ಸುದ್ದಿ ವಾಹಿನಿಗಳಲ್ಲಿ ಹರಿದಾಡುತ್ತಿದ್ದು, ಯುದ್ಧದ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಶುರುವಾಗಿದೆ ಎಂದು ಸುದ್ದಿ ಪ್ರಕಟವಾಗುತ್ತಿವೆ.

'ಯುದ್ಧದ ಅನಿವಾರ್ಯತೆ ಎದುರಾಗಿಲ್ಲ': ಪಾಕ್ ನಲ್ಲಿ ಫೇಮಸ್ ಆಯ್ತು ಸಿದ್ದು ಹೇಳಿಕೆ; ಭಾರತದಲ್ಲಿ ಆಂತರಿಕ ಭಿನ್ನಮತ ಶುರು ಎಂದ ವಾಹಿನಿಗಳು...!
ರಾಜ್ಯ

'ಯುದ್ಧದ ಅನಿವಾರ್ಯತೆ ಎದುರಾಗಿಲ್ಲ': ಪಾಕ್ ನಲ್ಲಿ ಫೇಮಸ್ ಆಯ್ತು ಸಿದ್ದು ಹೇಳಿಕೆ; ಭಾರತದಲ್ಲಿ ಆಂತರಿಕ ಭಿನ್ನಮತ ಶುರು ಎಂದ ವಾಹಿನಿಗಳು...!

ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಸುದ್ದಿ ಪ್ರಕಟಿಸುತ್ತಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಭಾರತದ ಕ್ರಮಕ್ಕೆ ಪತರುಗುಟ್ಟಿದ ಪಾಕಿಸ್ತಾನ; 'ತಟಸ್ಥ-ಪಾರದರ್ಶಕ' ತನಿಖೆಗೆ ಸಿದ್ಧ ಎಂದ ಪಾಕ್ ಪ್ರಧಾನಿ ಷರೀಫ್
ವಿದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಭಾರತದ ಕ್ರಮಕ್ಕೆ ಪತರುಗುಟ್ಟಿದ ಪಾಕಿಸ್ತಾನ; 'ತಟಸ್ಥ-ಪಾರದರ್ಶಕ' ತನಿಖೆಗೆ ಸಿದ್ಧ ಎಂದ ಪಾಕ್ ಪ್ರಧಾನಿ ಷರೀಫ್

ಪಹಲ್ಗಾಮ್‌ನಲ್ಲಿ ನಡೆದ ದುರಂತವು ನಿರಂತರವಾಗಿ ನಡೆಯುತ್ತಿರುವ ಆರೋಪದ ಆಟಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಜವಾಬ್ದಾರಿಯುತ ದೇಶವಾಗಿ ಪಾಕಿಸ್ತಾನವು ವಿಶ್ವಾಸಾರ್ಹ ತನಿಖೆಯಲ್ಲಿ ಭಾಗವಹಿಸಲು ಸಿದ್ಧವಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಗ್ರರ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ ಎಂದ ಪಾಕಿಸ್ತಾನ; 'ಅಂತಾರಾಷ್ಟ್ರೀಯ ತನಿಖೆ'ಗೆ ಒತ್ತಾಯ
ವಿದೇಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಗ್ರರ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ ಎಂದ ಪಾಕಿಸ್ತಾನ; 'ಅಂತಾರಾಷ್ಟ್ರೀಯ ತನಿಖೆ'ಗೆ ಒತ್ತಾಯ

ಪಹಲ್ಗಾಮ್​ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆ ಅಗತ್ಯ ಎಂದು ಹೇಳಿದ್ದಾರೆ. ಜೊತೆಗೆ ಅಂತರರಾಷ್ಟ್ರೀಯ ತನಿಖಾಧಿಕಾರಿಗಳು ನಡೆಸುವ ಯಾವುದೇ ತನಿಖೆಗೆ ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ.

'ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ವಾಪಸ್ ಕಳುಹಿಸಬೇಕು': ಗೃಹ ಸಚಿವ ಜಿ ಪರಮೇಶ್ವರ
ರಾಜ್ಯ

'ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ವಾಪಸ್ ಕಳುಹಿಸಬೇಕು': ಗೃಹ ಸಚಿವ ಜಿ ಪರಮೇಶ್ವರ

ಕೇಂದ್ರ ಸರ್ಕಾರದ ಗುಪ್ತಚರ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಲ್ಲಿದ್ದಾರೆ.

'ಮುಂದಿನ 78,000 ವರ್ಷಗಳ ಕಾಲ...': 26 ಜನರ ಹತ್ಯೆಗೈದ ಪಹಲ್ಗಾಮ್ ದಾಳಿಯ ಉಗ್ರರಿಗೆ ಸುನೀಲ್ ಗವಾಸ್ಕರ್
ಕ್ರಿಕೆಟ್

'ಮುಂದಿನ 78,000 ವರ್ಷಗಳ ಕಾಲ...': 26 ಜನರ ಹತ್ಯೆಗೈದ ಪಹಲ್ಗಾಮ್ ದಾಳಿಯ ಉಗ್ರರಿಗೆ ಸುನೀಲ್ ಗವಾಸ್ಕರ್

ಈ ಮಧ್ಯೆ, 25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿ ಹತ್ಯೆಗೆ ಕಾರಣರಾದ ಉಗ್ರರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.