Pahalgam terror attack

Pahalgam Terror Attack: ಪ್ರಧಾನಿ ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್; ಪಾಕ್ ಮಾಜಿ ಸಚಿವ ಮೆಚ್ಚುಗೆ, ವಿವಾದ ಸೃಷ್ಟಿ
ಕಾಂಗ್ರೆಸ್ ಮಾಡಿರುವ ಈ ಪೋಸ್ಟ್'ನ್ನು ಪಾಕಿಸ್ತಾನದ ಮಾಜಿ ಸಚಿವ ಶೇರ್ ಮಾಡಿದ್ದು, ‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದಾರೆ.

Pahalgam terror attack: ಏಪ್ರಿಲ್ 30ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ!
ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆದಿತ್ತು. ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.

'ಭಾರತೀಯ ಸೇನೆ ನಾಲಾಯಕ್' ಎಂದು ಕರೆದ ಪಾಕ್ ಮಾಜಿ ನಾಯಕ ಶಾಹಿದ್ ಆಫ್ರಿದಿ; ಶಿಖರ್ ಧವನ್ ತಿರುಗೇಟು
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತಡೆಯುವಲ್ಲಿ ವಿಫಲವಾದ ಭಾರತೀಯ ಸೇನೆಯನ್ನು 'ನಾಲಾಯಕ್, ನಿಕಮ್ಮ' (ಅಸಮರ್ಥ ಮತ್ತು ನಿಷ್ಪ್ರಯೋಜಕ) ಎಂದು ಅಫ್ರಿದಿ ಈ ಹಿಂದೆ ಕರೆದಿದ್ದರು.

ಅಮ್ಮ ರಾಜಸ್ತಾನ, ಮಗು ಪಾಕಿಸ್ತಾನ: ತಾಯಿ-ಮಗು ಬೇರ್ಪಡಿಸುತ್ತಿರುವ ಭಾರತ-ಪಾಕ್ ಉದ್ವಿಗ್ನತೆ; ಗಡಿಯಲ್ಲಿ ಮನಕಲಕುವ ಕತೆ!
ಶ್ರೀ ಗಂಗಾನಗರ ಜಿಲ್ಲೆಯ ಜೈತ್ಸರ್ ನಿವಾಸಿ ಭೋರ್ ರಶ್ಮಿ ಮೂರು ವರ್ಷಗಳ ಹಿಂದೆ ಪಾಕಿಸ್ತಾನದ ಅಮರ್‌ಕೋಟ್‌ನ ನಿವಾಸಿ ಧನಪತ್ ಸಿಂಗ್ ಸೋಧಾ ಅವರನ್ನು ವಿವಾಹವಾದರು.

ಪಹಲ್ಗಾಮ್ ದಾಳಿ: ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕ ಹಾಶಿಮ್ ಮೂಸಾ ಪ್ರಮುಖ ಶಂಕಿತ
ಪಾಕಿಸ್ತಾನ ಸೇನೆಯು ಮೂಸಾನನ್ನು ತನ್ನ ಶ್ರೇಣಿಯಿಂದ ವಜಾಗೊಳಿಸಿದ ನಂತರ ಅವನು ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT) ಗೆ ಸೇರಿದನು.

ಪಹಲ್ಗಾಮ್ ದಾಳಿಗೆ ಸ್ಥಳೀಯರ ಕುಮ್ಮಕ್ಕು ಖಚಿತ: ಪ್ರವಾಸಿಗನ ಜಿಪ್‌ಲೈನ್ ಸವಾರಿ ವಿಡಿಯೋದಲ್ಲಿ ಬಹಿರಂಗ!
ಉಗ್ರರ ದಾಳಿ ನಡುವೆ ಪ್ರವಾಸಿಗನೊಬ್ಬನನ್ನು ಜಿಪ್‌ಲೈನ್ ಸವಾರಿಗೆ ಕಳುಹಿಸಿದ ಆಪರೇಟರ್, ಅಲ್ಲಾಹು ಅಕ್ಬರ್ ಎಂದು 3 ಬಾರಿ ಘೋಷಣೆ ಕೂಗಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ.

ಪಹಲ್ಗಾಮ್ ದಾಳಿಯ ಶಂಕಿತರು: ಕಾಶ್ಮೀರ ಕಣಿವೆಯಲ್ಲಿ ಡಜನ್‌ಗೂ ಹೆಚ್ಚು ಸಕ್ರಿಯ ಭಯೋತ್ಪಾದಕರ ಗುರುತು
ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Pahalgam Terror: 'ನಾನೇ ಪ್ರವಾಸಿಗರನ್ನು ಆಹ್ವಾನಿಸಿದ್ದು, ಮುಖ್ಯಮಂತ್ರಿಯಾಗಿ ವಿಫಲನಾಗಿದ್ದೇನೆ'; Omar Abdullah ಪವರ್ ಫುಲ್ ಭಾಷಣ
ಬಂದೂಕುಗಳಿಂದ ಭಯೋತ್ಪಾದನೆಯನ್ನು ನಿಯಂತ್ರಿಸಬಹುದೇ ಹೊರತು ಅದನ್ನು ಕೊನೆಗೊಳಿಸಲು ಸಾಧ್ಯವಿಲ್ಲ. ಜನರು ನಮ್ಮೊಂದಿಗಿರುವಾಗ ಮಾತ್ರ ಅದು ಕೊನೆಗೊಳ್ಳುತ್ತದೆ.


