Pahalgam terror attack

Watch | ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತಿದ್ರಿ?: Timmapur vs Tejasvi Surya

Watch | ಈಗ ರಾಜ್ಯ ಸ್ಥಾನಮಾನ ಕೇಳಿದರೆ ನನಗೆ ಶಾಪ ತಟ್ಟಲಿದೆ...

Watch | ಬಿಲಾವಲ್ ಹೇಳಿಕೆ ಚೈಲ್ಡಿಶ್, ಅವರ ತಾಯಿಯನ್ನು ಅಲ್ಲಿನ ಉಗ್ರರೇ ಕೊಂದಿದ್ದು...: Owaisi

'ಅಲ್ಲಿ ನನಗೆ ಯಾರೂ ಇಲ್ಲ': 35 ವರ್ಷಗಳಿಂದ ಭಾರತದಲ್ಲಿ ವಾಸ, ಪಾಕ್ ಮಹಿಳೆಗೆ ವಾಪಸ್ ಹೋಗಲು ಸೂಚನೆ
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ದೇಶದಲ್ಲಿರುವ ಪಾಕಿಸ್ತಾನ ಪ್ರಜೆಗಳು ಪಾಕಿಸ್ತಾನಕ್ಕೆ ಮರಳುವಂತೆ ಸೂಚಿಸಲಾಗಿದೆ.

ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ: ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಮನೆಗೆ NIA ಭೇಟಿ, ವಿಚಾರಣೆ
ನಗರದ ಮತ್ತಿಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ರಾಷ್ಟ್ರೀಯ ತನಿಖಾ ದಳದ ನಾಲ್ವರು ಅಧಿಕಾರಿಗಳು ಭೇಟಿ ನೀಡಿದ್ದು, ಭರತ್ ಅವರ ಪತ್ನಿ ಬಳಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

Watch | ರಕ್ತ ಹರಿಯುವುದಾದರೆ, ಅವರ ಕಡೆಯಲ್ಲೇ ಹೆಚ್ಚು ಹರಿಯಬಹುದು...: Shashi Tharoor

Pahalgam terror attack: 'ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ'; ಪಾಕಿಸ್ತಾನ ಬೆನ್ನಿಗೆ ನಿಂತ China
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನು ಚೀನಾ ಬೆಂಬಲಿಸುತ್ತದೆ ಎಂದು ವಾಂಗ್ ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿ ವಿರುದ್ಧ ಕ್ರಮ: ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕು- ಖರ್ಗೆ
ಉಗ್ರರ ದಾಳಿಯ ಕುರಿತು ಚರ್ಚಿಸಲು ಗುರುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಖರ್ಗೆ, ದೇಶ ಮುಖ್ಯವಾಗಿದ್ದು, ಅದನ್ನು ರಕ್ಷಿಸಲು ಮತ್ತು ಅದರ ಕಲ್ಯಾಣಕ್ಕಾಗಿ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದರು.

Pahalgam terror attack ತನಿಖೆಯಲ್ಲಿ ರಷ್ಯಾ, ಚೀನಾ ಪಾಲ್ಗೊಳ್ಳಬೇಕು: ಪಾಕಿಸ್ತಾನ ಆಗ್ರಹ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಮಂಗಳವಾರ ಭಯೋತ್ಪಾದಕರು ದಾಳಿ ಮಾಡಿ 26 ಮಂದಿ ಪ್ರವಾಸಿಗರನ್ನು ಕೊಂದು ಹಾಕಿದ್ದರು.

