Pahalgam terror attack

Uttar Pradesh: ಅಕ್ರಮ ಮದರಸಾಗಳಿಗೆ ಬೀಗ; ಶ್ರಾವಸ್ತಿ ಜಿಲ್ಲಾಡಳಿತ ಮಹತ್ವದ ಕ್ರಮ!
ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಪದಲ್ಲಿ 10 ಮಾನ್ಯತೆ ಇಲ್ಲದ ಮದರಸಾಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗಿಸಿದೆ, ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪಹಲ್ಗಾಮ್ ದಾಳಿ: 7ನೇ ಶಂಕಿತ ಭಯೋತ್ಪಾದಕನ ಮನೆ ಧ್ವಂಸ; ಸೇನೆ ಕಾರ್ಯಾಚರಣೆ ಮುಂದುವರಿಕೆ; ನೂರಾರು ಮಂದಿ ಬಂಧನ
ಪಹಲ್ಗಾಮ್ ದಾಳಿಯ ನಂತರದ ಏಳನೇ ಶಂಕಿತ ಉಗ್ರನ ಮನೆಯನ್ನು ಗುರುತಿಸಿರುವ ಭಾರತೀಯ ಸೇನೆ ಇಂದು ನಸುಕಿನ ಜಾವ ಬಂಡಿಪೋರಾದ ನಾಜ್ ಕಾಲೊನಿಯಲ್ಲಿ ಸಕ್ರಿಯ ಭಯೋತ್ಪಾದಕ ಜಮ್ಮೆಲ್ ಅಹ್ಮದ್ ಶೀರ್ ಗೋಜ್ರಿ ಮನೆಯನ್ನು ಭದ್ರತಾ ನೆಲಸಮಗೊಳಿಸಿವೆ.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮುಂದುವರೆದ ಪಾಕ್ ಉದ್ಧಟತನ; ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಈ ನಡುವೆ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಉಗ್ರರ ದಾಳಿ ಬಳಿಕ ಕೇಂದ್ರದ ಕ್ರಮ ಶ್ಲಾಘನೀಯ, POK ವಶಪಡಿಸಿಕೊಂಡು ಪಾಕ್'ಗೆ ತಕ್ಕ ಪಾಠ ಕಲಿಸಿ: ಲಕ್ಷ್ಮಣ್ ಸವದಿ
ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು.

Pahalgam Terror Attack: ಮತ್ತೋರ್ವ ಉಗ್ರನ ಮನೆ ಧ್ವಂಸ ಮಾಡಿದ Indian Army, Video
ಉಗ್ರರ ನೆಲೆ, ಅಡಗುದಾಣಗಳನ್ನೇ ಹುಡುಕಿ ಹುಡುಕಿ ಛಿದ್ರ ಛಿದ್ರ ಮಾಡಿದೆ. ನಿನ್ನೆ ಮೂವರು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿತ್ತು.

Pahalgam terror attack: ಕೇರಳ ಪ್ರವಾಸಿಗರ ಜೀವ ಉಳಿಸಿದ 'ಉಪ್ಪು'; ಢಾಬಾ ಮಾಲೀಕನ ಒತ್ತಾಯದಿಂದ 11 ಮಂದಿ ಬಚಾವ್!
ಈ ಕುಟುಂಬದ ಗುಂಪಿನಲ್ಲಿ ಲಾವಣ್ಯ, ಅವರ ಪತಿ ಆಲ್ಬಿ ಜಾರ್ಜ್, ಅವರ ಮೂವರು ಮಕ್ಕಳು, ಅವರ ಪತಿಯ ಪೋಷಕರು, ಸೋದರಸಂಬಂಧಿ ಮತ್ತು ಅವರ ಕುಟುಂಬ ಇತ್ತು.

'ನಾವು ನಮ್ಮ ನೆರೆಹೊರೆಯವರಿಗೆ ಎಂದಿಗೂ ಹಾನಿ ಮಾಡುವುದಿಲ್ಲ, ಆದರೆ.. ದೌರ್ಜನ್ಯ ನಡೆಸುವವರ ಕೊಲ್ಲುವುದು ಕೂಡ ಧರ್ಮ'
ಮೊದಲನೆಯದಾಗಿ ನಾವು ನಮ್ಮ ನೆರೆಹೊರೆಯವರಿಗೆ ಹಾನಿ ಮಾಡುವುದಿಲ್ಲ. ಇದಾದ ನಂತರವೂ ಯಾರಾದರೂ ತಪ್ಪು ಮಾರ್ಗವನ್ನು ಅಳವಡಿಸಿಕೊಂಡರೆ ರಾಜನು ತನ್ನ ಪ್ರಜೆಗಳನ್ನು ರಕ್ಷಿಸಬೇಕು.

ಪಹಲ್ಗಾಮ್ ಉಗ್ರ ದಾಳಿ: ಚಾರ್ಧಾಮ್ ಯಾತ್ರೆ ಕೈಗೊಳ್ಳದಂತೆ 77 ಪಾಕಿಸ್ತಾನಿ ಹಿಂದೂಗಳಿಗೆ ನಿರ್ಬಂಧ
ಈ ವರ್ಷ ಚಾರ್ಧಾಮ್ ಯಾತ್ರೆ ಕೈಗೊಳ್ಳುವ ಪಾಕಿಸ್ತಾನಿ ಪ್ರಜೆಗಳ ಮೇಲೆ ಅಧಿಕಾರಿಗಳು ನಿಷೇಧ ಹೇರಿದ್ದಾರೆ ಎಂದು ವರದಿಯಾಗಿದೆ.

