Pahalgam terror attack

ಕಾನ್ಪುರ: ಪಾರ್ಕ್ ಗೆ ಪಹಲ್ಗಾಮ್ ದಾಳಿಗೆ ಬಲಿಯಾದ ಶುಭಂ ದ್ವಿವೇದಿ ಹೆಸರು ನಾಮಕರಣ!
ದೇಶ

31 ವರ್ಷದ ದ್ವಿವೇದಿ ಈ ವರ್ಷ ಫೆಬ್ರವರಿ 12 ರಂದು ವಿವಾಹವಾಗಿದ್ದರು ಮತ್ತು ಪತ್ನಿ ಎದುರೇ ಅವರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದರು.

Watch | ಪಹಲ್ಗಾಮ್ ದಾಳಿ: ಮೂವರು ಶಂಕಿತ ಭಯೋತ್ಪಾದಕರ ಮನೆಗಳು ಧ್ವಂಸ
ವಿಡಿಯೋ

ಪಾಕ್ ಒತ್ತಡದ ನಂತರ TRF ಯೂಟರ್ನ್; ಪಹಲ್ಗಾಮ್ ದಾಳಿಯಲ್ಲಿ ತನ್ನ ಪಾತ್ರ ನಿರಾಕರಿಸಿದ ಉಗ್ರ ಸಂಘಟನೆ

ಆರಂಭದಲ್ಲಿ 26 ಜನರನ್ನು ಬಲಿತೆಗೆದುಕೊಂಡ ಮತ್ತು ಒಂದು ಡಜನ್‌ಗೂ ಹೆಚ್ಚು ಪ್ರವಾಸಿಗರನ್ನು ಗಾಯಗೊಳಿಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು TRF ಹೊತ್ತುಕೊಂಡಿತ್ತು.

ಪಹಲ್ಗಾಮ್ ಉಗ್ರ ದಾಳಿ ನಂತರ ಅಟ್ಟಾರಿ-ವಾಘಾ ಗಡಿ, ಗೋಲ್ಡನ್ ಟೆಂಪಲ್‌ನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಕೆ

ಅಟ್ಟಾರಿ-ವಾಘಾ ಗಡಿಯಲ್ಲಿ ನಡೆಯುವ ರಿಟ್ರೀಟ್ ಸಮಾರಂಭದಲ್ಲಿ ಭಾಗವಹಿಸುವ ಪ್ರವಾಸಿಗರ ಸಂಖ್ಯೆ ಶೇ. 50 ರಷ್ಟು ಕಡಿಮೆಯಾಗಿದೆ.

Watch | ಪಾಕಿಸ್ತಾನ ಮೇಲೆ ಯುದ್ಧ ಬೇಡ, ಶಾಂತಿ ಬೇಕು; ಭದ್ರತೆ ಹೆಚ್ಚಿಸಲಿ: ಸಿಎಂ

Watch | ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ; ಪಾಕ್ ರಾಜತಾಂತ್ರಿಕನಿಂದ ಕತ್ತು ಸೀಳುವ ಸನ್ನೆ!

ಪಹಲ್ಗಾಮ್ ದಾಳಿ: ಲಂಡನ್'ನಲ್ಲಿ ಭಾರತೀಯರ ಪ್ರತಿಭಟನೆ; ಕತ್ತು ಸೀಳುವ ಸನ್ನೆ ಮಾಡಿ ಪಾಕ್ ರಾಜತಾಂತ್ರಿಕ ಉದ್ಧಟತನ; Video
ವಿದೇಶ

ಲಂಡನ್ ನಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಎಂದು ಅನಿವಾಸಿ ಭಾರತೀಯರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೊರ ಬಂದಿರುವ ಪಾಕಿಸ್ತಾನ ರಾಯಭಾರಿ ಅಧಿಕಾರಿ ಸನ್ಹೆ ಮಾಡುವ ಮೂಲಕ ಭಾರತೀಯರಿಗೆ ಬೆದರಿಕೆ ಹಾಕಿದ್ದಾನೆ.

ಪಹಲ್ಗಾಮ್ ಘಟನೆ: ವಿಶ್ವ ನಾಯಕರಿಂದ ಪ್ರಧಾನಿ ಮೋದಿಗೆ ಕರೆ ಮಾಡಿ ಬೆಂಬಲ; ಭಾರತದ ರಾಜತಾಂತ್ರಿಕ ಸಂಪರ್ಕ ಹೆಚ್ಚಳ

ವಿದೇಶಾಂಗ ಸಚಿವ ಎಸ್. ಜೈಶಂಕರ್ ತಮ್ಮ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಸಿಂಧೂ ನದಿ ನೀರು ಬಿಡದಿದ್ದರೆ ನಿಮ್ಮ ರಕ್ತ ಹರಿಯುತ್ತದೆ: ಭಾರತಕ್ಕೆ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಬೆದರಿಕೆ

ಸಿಂಧೂ ನದಿ ಮೂಲಕ ನೀರು ಹರಿಯುತ್ತದೆಯೇ ಅಥವಾ ಅವರ ರಕ್ತ ಹರಿಯುತ್ತದೋ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಹೇಳಿದ್ದಾರೆ.