Pahalgam terror attack

ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸ: ವಿಶ್ವಸಂಸ್ಥೆ ತೀವ್ರ ಖಂಡನೆ; ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ರಾಷ್ಟ್ರಗಳು ಒಗ್ಗೂಡಿ ಹೋರಾಡುವಂತೆ ಕರೆ
ಈ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಮುಗ್ಧ ಜನರನ್ನು ಕೊಂದಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಸಿಂಧೂ ನದಿ ನೀರಿನ 'ಒಂದು ಹನಿಯೂ' ಪಾಕಿಸ್ತಾನಕ್ಕೆ ಹೋಗಲ್ಲ: ಕೇಂದ್ರ ಸರ್ಕಾರ ವಾಗ್ದಾನ; ನೀರು ತಡೆಗೆ ಮೂರು ಅಂಶಗಳ ಕಾರ್ಯತಂತ್ರ!
ಗೃಹ ಸಚಿವ ಅಮಿತ್ ಶಾ ಅವರು ಜಲಸಂಪನ್ಮೂಲ ಸಚಿವ ಸಿ.ಆರ್. ಪಾಟೀಲ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ 1960ರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸುವ ನಿರ್ಧಾರದ ಅನುಷ್ಠಾನ ಕುರಿತು ಶುಕ್ರವಾರ ಸಭೆ ನಡೆಸಿದರು.

ಜಮ್ಮು-ಕಾಶ್ಮೀರ ತೊರೆಯಲು ಪ್ರವಾಸಿಗರು ಮುಂದು; 2 ದಿನದಲ್ಲಿ 4,000 ಮಂದಿ ರೈಲು ಮಾರ್ಗದ ಮೂಲಕ ಕಣಿವೆ ರಾಜ್ಯಕ್ಕೆ ಗುಡ್ ಬೈ
ರೈಲುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಎರಡು ವಿಶೇಷ ರೈಲುಗಳನ್ನು ಓಡಿಸುವುದರ ಜೊತೆಗೆ, ಜನರಿಗೆ ಮತ್ತಷ್ಟು ಸ್ಥಳಾವಕಾಶ ಕಲ್ಪಿಸಲು ಸಾಮಾನ್ಯ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

Pahalgam Terror Attack: 'ಹಂದಿಗಳು, ಪಾಕಿಸ್ತಾನಿಯರಿಗೆ ಪ್ರವೇಶವಿಲ್ಲ'; Food Street ಪೋಸ್ಟರ್ ವೈರಲ್
ಉತ್ತರ ಪ್ರದೇಶದ ಇಂದೋರ್ ನಲ್ಲಿ ಪ್ರಖ್ಯಾತ ಫುಡ್ ಸ್ಟ್ರೀಟ್ ನಲ್ಲಿ ಪಾಕಿಸ್ತಾನಿಯರು ಮತ್ತು ಹಂದಿಗಳಿಗೆ ಪ್ರವೇಶವಿಲ್ಲ ಎಂಬ ಪೋಸ್ಟರ್ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.

Pahalgam Terror Attack: ರಸ್ತೆಗೆ ಪಾಕ್ ಧ್ವಜ ಅಂಟಿಸಿ ಬಜರಂಗದಳ ಕಾರ್ಯಕರ್ತರ ಆಕ್ರೋಶ; Flag ತೆಗೆದು 'ಪಾಕ್ ಪ್ರೇಮ' ಮೆರೆದ ಮಹಿಳೆಯರು! Video
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದರು.

Pahalgam terror attack: ಏಪ್ರಿಲ್ 28 ಕ್ಕೆ ವಿಶೇಷ ವಿಧಾನಸಭೆ ಅಧಿವೇಶನ ಕರೆದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ!
ವಿಶೇಷ ಅಧಿವೇಶನ ಕರೆಯುವಂತೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಮಂತ್ರಿ ಮಂಡಳಿಯು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಏಪ್ರಿಲ್ 23 ರಂದು ಸಲಹೆ ನೀಡಿತ್ತು.

Pahalgam Terror Attack ಬೆನ್ನಲ್ಲೇ ಸೇನೆಯ ನರ್ಸಿಂಗ್ ಕಾಲೇಜ್ ವೆಬ್ ಸೈಟ್ ಹ್ಯಾಕ್!
ಪಾಕಿಸ್ತಾನ ಮೂಲದ 'ಟೀಮ್ ಇನ್ಸೇನ್ ಪಿಕೆ' ಎಂಬ ಹ್ಯಾಕರ್ ಗುಂಪು ಭಾರತೀಯ ಸೇನೆಗೆ ಸೇರಿದ ಆರ್ಮಿ ಕಾಲೇಜ್ ಆಫ್ ನರ್ಸಿಂಗ್‌ನ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದೆ ಎಂದು ತಿಳಿದುಬಂದಿದೆ.

Indian Stock Market: ಇಂಡೋ-ಪಾಕ್ ಸಂಘರ್ಷದ ಕರಿನೆರಳು; Sensex ಭಾರಿ ಕುಸಿತ, 9 ಲಕ್ಷ ಕೋಟಿ ರೂ ನಷ್ಟ!
ವಾರದ ಅಂತಿಮ ದಿನವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಪಹಲ್ಗಾಮ್ ಉಗ್ರ ದಾಳಿಯ ಸಂತ್ರಸ್ತರ ನೆರವಿಗೆ ನಿಂತ NSE: ಕುಟುಂಬಗಳಿಗೆ ಒಟ್ಟು 1 ಕೋಟಿ ರೂ ಘೋಷಣೆ!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 2025ರ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರಿಗೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್‌ಎಸ್‌ಇ) ಸಂತಾಪ ಸೂಚಿಸಿದೆ.

