Pahalgam terror attack

ಪಹಲ್ಗಾಮ್ ದಾಳಿಯಲ್ಲಿ ಭಾಗಿ ಶಂಕೆ: ಇಬ್ಬರು ಭಯೋತ್ಪಾದಕರ ಮನೆ ಸ್ಫೋಟದಲ್ಲಿ ಧ್ವಂಸ; Video
ಭದ್ರತಾ ಪಡೆಗಳು ಇಬ್ಬರು ಎಲ್‌ಇಟಿ ಭಯೋತ್ಪಾದಕರ ಮನೆಗಳ ಒಳಗೆ ಶೋಧ ನಡೆಸುತ್ತಿದ್ದಾಗ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡವು.

ಪಹಲ್ಗಾಂ ಭಯೋತ್ಪಾದಕ ದಾಳಿ: ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜವಾಬ್ದಾರಿಯುತವಾಗಿ ಮಾತನಾಡಿ; ಕಾಂಗ್ರೆಸ್'ಗೆ ವಿಜಯೇಂದ್ರ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರದ ಗುಪ್ತಚರ ವೈಫಲ್ಯದ ಬಗ್ಗೆ ಮಾತನಾಡುತ್ತಾರೆ. ಈ ದೇಶವನ್ನು 60 ವರ್ಷ ಕಾಂಗ್ರೆಸ್ ಆಡಳಿತ ನಡೆಸಿತ್ತು. ಆಗಲೂ ಹಲವು ಬಾರಿ ಭಯೋತ್ಪಾದಕ ದಾಳಿಗಳು ನಡೆದಿರಲಿಲ್ಲವೇ?

'ಹಮ್ ಸಬ್ ಸಾಥ್ ಹೈ': ಪಕ್ಷ ಭೇದ ಮೀರಿ ಕೇಂದ್ರಕ್ಕೆ ಬೆಂಬಲ; ಭದ್ರತಾ ಲೋಪ ಒಪ್ಪಿಕೊಂಡ ಅಮಿತ್ ಶಾ
ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭದ್ರತಾ ಲೋಪ ಮತ್ತು ಗುಪ್ತಚರ ಇಲಾಖೆಯ ಕೆಲವು ಲೋಪಗಳನ್ನು ಒಪ್ಪಿಕೊಂಡರು.

ಪಹಲ್ಗಾಮ್ ಉಗ್ರ ದಾಳಿ: ನಾಳೆ ಕಾಶ್ಮೀರಕ್ಕೆ ರಾಹುಲ್ ಗಾಂಧಿ ಭೇಟಿ
ಭಯೋತ್ಪಾದಕ ದಾಳಿಯ ನಂತರ ರಾಹುಲ್ ಗಾಂಧಿ ತಮ್ಮ ಅಮೆರಿಕ ಭೇಟಿಯನ್ನು ಮೊಟಕುಗೊಳಿಸಿ ಇಂದು ಭಾರತಕ್ಕೆ ವಾಪಸ್ ಆಗಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಗೆ ಕೇಂದ್ರದ ನಂಟು ಆರೋಪ: ಅಸ್ಸಾಂ ಶಾಸಕನ ಬಂಧನ
ಪಹಲ್ಗಾಮ್‌ನಲ್ಲಿ ನಡೆದ ಪಾಕಿಸ್ತಾನ ಪ್ರಾಯೋಜಿತ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಮರ್ಥಿಸಿಕೊಳ್ಳುವವರ ವಿರುದ್ಧ ಅಸ್ಸಾಂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

Watch | ಉಗ್ರರ ದಾಳಿಗೆ ಸಾವು: ಕರ್ನಾಟಕದ ಇಬ್ಬರ ಅಂತ್ಯಕ್ರಿಯೆ

ಪಹಲ್ಗಾಮ್ ಉಗ್ರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್, ಭರತ್ ಭೂಷಣ್ ಅಂತ್ಯಕ್ರಿಯೆ
ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.

Pahalgam terror attack: ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸೂಚನೆ- ಸಿದ್ದರಾಮಯ್ಯ
ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ವಿದೇಶಿಗಳು ಸೇರಿ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.


