Pahalgam terror attack

Pahalgam attack: ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸ್ಥಳೀಯ ಉಗ್ರರ ಕೈವಾಡ ಬಹಿರಂಗ
ಭದ್ರತಾ ಪಡೆಗಳ ಅನುಪಸ್ಥಿತಿ ಮತ್ತು ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಭಯೋತ್ಪಾದಕರು ಬೈಸರನ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Watch | ರಾಜ್ಯದ ಮೂವರು ಸೇರಿ 26 ಪ್ರವಾಸಿಗರು ಸಾವು: 10 ಲಕ್ಷ ರೂ ಪರಿಹಾರ; ಉಗ್ರರ ದಮನಕ್ಕೆ ಕೇಂದ್ರದ ಜೊತೆ ನಿಲ್ತೀವಿ: ಖರ್ಗೆ; ಗುಟ್ಕಾ ತಿನ್ನುವವರಿಗೆ Namma metro ದಂಡ!

Watch | ಪ್ರಧಾನಿ ಮೋದಿಗೆ ನೀಡಿರುವ ಸಂದೇಶ: ರಾಬರ್ಟ್ ವಾದ್ರಾ ಹೇಳಿಕೆ ವಿವಾದಕ್ಕೆ ಆಸ್ಪದ!

All Eyes on Palestine: ಪ್ಯಾಲೆಸ್ತೀನ್ ಅಟ್ಯಾಕ್ ಖಂಡಿಸಿದ್ದ ಬಾಲಿವುಡಿಗರು ಇದೀಗ ಪಹಲ್ಗಾಮ್ ಉಗ್ರ ದಾಳಿ ಬಗ್ಗೆ ಏನಂದ್ರು....!
ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದರು. ಈ ದಾಳಿಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಇದರಲ್ಲಿ ಜನರ ಸಾವಿನ ಬಗ್ಗೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ದುಃಖ ವ್ಯಕ್ತಪಡಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರವಾಸಿಗರ ರಕ್ಷಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ಕೋರಿ 'ಸುಪ್ರೀಂ'ನಲ್ಲಿ ಪಿಐಎಲ್
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಸುರಕ್ಷಿತ ಮತ್ತು ಸುಭದ್ರವಾಗಿರುವುದಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕೋರಿದೆ.

Pahalgam terror attack: ಕೇಂದ್ರ ಗುಪ್ತಚರ ಸಂಸ್ಥೆಗಳ ವೈಫಲ್ಯವೇ ಕಾರಣ; ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್!
"ಈ ಘಟನೆಯಲ್ಲಿ ಗುಪ್ತಚರ ವೈಫಲ್ಯ ಕಂಡುಬಂದಿದೆ. ಈ ಹಿಂದೆ ಫುಲ್ವಾಮಾ ದಾಳಿಯಾಗಿತ್ತು ಮತ್ತು ಈಗ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದೆ.

Watch | ಉರಿ, ಪುಲ್ವಾಮಾ ದಾಳಿಗಿಂತ ಘೋರ; ಕೇಂದ್ರದ ಗುಪ್ತಚರ ವೈಫಲ್ಯ ಕಾರಣ!

ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರು ಹೆಚ್ಚಿನವರು ವಿವಿಧ ರಾಜ್ಯಗಳ ಪ್ರವಾಸಿಗರು.

ಪಹಲ್ಗಾಮ್ ಉಗ್ರ ದಾಳಿ: ಕಲ್ಮಾ ಓದಲು ವಿಫಲ; ಮಗಳ ಮುಂದೆ ಸ್ಯಾಮ್ಯುಯೆಲ್ ನಥಾನಿಯಲ್ ತಲೆಗೆ ಗುಂಡಿಕ್ಕಿದ ಉಗ್ರರು!
ಭಯೋತ್ಪಾದಕರು ಮೊದಲು ಸ್ಯಾಮ್ಯುಯೆಲ್ ನನ್ನು ಮೊಣಕಾಲುಗಳ ಮೇಲೆ ಕೂರಿಸಿದರು ಎಂದು ಅವರ ಸಹೋದರ ವಿಕಾಸ್ ಕುಮಾವತ್ ಹೇಳಿದ್ದಾರೆ.

