Pahalgam terror attack

Watch | 'Mysore Pak ಅಲ್ಲ Mysore Shree': ಹೆಸರನ್ನೇ ಬದಲಾಯಿಸಿದ ಜೈಪುರ ಸ್ವೀಟ್ ಶಾಪ್!

ಪಾಕ್ ಹೆಸರನ್ನೇ ನಿಷೇಧಿಸಿದ ಜೈಪುರ ಸ್ವೀಟ್ ಶಾಪ್; Mysore Pak ಸೇರಿ ಹಲವು ಖಾದ್ಯಗಳ ಹೆಸರು ಬದಲಾವಣೆ!
ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಜನರು ಒಂದಲ್ಲಾ ಒಂದು ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದು, ರೈತರು ಪಾಕಿಸ್ತಾನಕ್ಕೆ ರಫ್ತಾಗುತ್ತಿದ್ದ ಆಹಾರ ಪದಾರ್ಥಗಳನ್ನು ಸ್ಥಗಿತಗೊಳಿಸಿದರೆ. ವ್ಯಾಪಾರಸ್ಥರು ಪಾಕಿಸ್ತಾನ ಮತ್ತು ಅದರ ಮಿತ್ರ ರಾಷ್ಟ್ರಗಳೊಂದಿಗಿನ ವ್ಯಾಪಾರ ಸಂಬಂಧವನ್ನೇ ಕಡಿತಗೊಳಿಸಿದ್ದ ಸುದ್ದಿಗಳನ್ನು ನಾವು ಈ ಹಿಂದೆ ನೋಡಿದ್ದೆವು.

'ಸಿಂಧೂರ' ಗನ್‌ಪೌಡರ್ ಆದಾಗ ಏನಾಗುತ್ತದೆ ಎಂಬುದನ್ನು ದೇಶದ ಶತ್ರುಗಳು ಅರಿತಿವೆ: ಪ್ರಧಾನಿ ನರೇಂದ್ರ ಮೋದಿ
ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾಗಿದ್ದಕ್ಕೆ ಪ್ರತಿಯಾಗಿ ಭಾರತ ಮೇ 7ರಂದು ಮುಂಜಾನೆ 'ಆಪರೇಷನ್ ಸಿಂಧೂರ' ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿತು.

ಪಹಲ್ಗಾಮ್ ದಾಳಿ: 3 ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಇನಾಮು!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

'ಬಾಯಿ ಬಿಟ್ರೆ ಬರೀ ಸುಳ್ಳು..': ಭಾರತದ ವಾಯುನೆಲೆ ಹೊಡೆದ್ ಹಾಕಿದ್ವಿ ಎಂದಿದ್ದ ಪಾಕ್ ಸೇನೆಯ ಅಸಲಿಯತ್ತು ನೋಡಿ! Video
ಭಾರತದ ಜೊತೆಗಿನ ಸಂಘರ್ಷದಲ್ಲಿ ಪಾಕಿಸ್ತಾನವೇ ಗೆದ್ದಿದೆ ಎಂದು ಬೀಗುತ್ತಿದ್ದ ಪಾಕಿಸ್ತಾನಕ್ಕೆ ಮುಜುಗರ ಏರ್ಪಟ್ಟಿದೆ.

ಕದನ ವಿರಾಮ: 'ಗುಂಡಿನ ಶಬ್ದವಿಲ್ಲ.. ಬಾಂಬ್ ಸ್ಫೋಟವಿಲ್ಲ.. ಜಮ್ಮು-ಕಾಶ್ಮೀರ ನಿನ್ನೆ ರಾತ್ರಿ ಶಾಂತ'!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ನಿನ್ನೆ ರಾತ್ರಿ ಶಾಂತಿಯುತವಾಗಿತ್ತು, ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳ ನಡುವೆ ಯಾವುದೇ ಗುಂಡಿನ ಚಕಮಕಿ ನಡೆದ ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸೋಮವಾರ ಬೆಳಿಗ್ಗೆ ತಿಳಿಸಿದೆ.

Operation Sindoor: 'ಭಾರತದ ವಿರುದ್ಧ ಪಾಕ್ ಸೇನೆಗೆ ಜಯ'..; ಪಾಕ್ ಕ್ರಿಕೆಟಿಗ Shahid Afridi ವಿಜಯೋತ್ಸವ ರ‍್ಯಾಲಿ!
ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನ ಸೇನೆ ಜಯಭೇರಿ ಭಾರಿಸಿದೆ...

Pulwama was tactical brilliance: ಹೊಗಳಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಒಪ್ಪಿಕೊಂಡ Pakistan Army
ಪಾಕಿಸ್ತಾನ ಸೇನೆ ಹಾಲಿ ಸಂಘರ್ಷದಲ್ಲಿ ತಾನು ಮಾಡಿದ ಸುಳ್ಳು ಸಾಧನೆಗಳ ಕುರಿತು ಬೆನ್ನು ತಟ್ಟಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಬಾಯಿ ಬಿಟ್ಟಿದೆ.

'Operation Sindoor ಇನ್ನೂ ಮುಗಿದಿಲ್ಲ...': ಕದನ ವಿರಾಮ ಘೋಷಣೆ ಬೆನ್ನಲ್ಲೇ IAF ಮಹತ್ವದ ಹೇಳಿಕೆ!
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

