pahalgam terror attck

ಪಹಲ್ಗಾಮ್ ಉಗ್ರರ ದಾಳಿ ಕುರಿತು ಕಪೋಲಕಲ್ಪಿತ ಸುದ್ದಿ ಪ್ರಕಟ: ಉಗ್ರರನ್ನು ಬಂಡುಕೋರರು ಎಂದ BBC; ಕೇಂದ್ರ ಸರ್ಕಾರ ಕಠಿಣ ಎಚ್ಚರಿಕೆ
ಪಹಲ್ಗಾಮ್ ಉಗ್ರರ ದಾಳಿ ಘಟನೆ ಬಳಿಕ ಪಾಕಿಸ್ತಾನ ಭಾರತೀಯರಿಗೆ ವೀಸಾಗಳನ್ನು ಸ್ಥಗಿತಗೊಳಿಸಿದೆ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿರುವ ಬಿಬಿಸಿ, ಉಗ್ರರ ದಾಳಿಯನ್ನು ಬಂಡುಕೋರರ ದಾಳಿ ಎಂದು ಉಲ್ಲೇಖಿಸಿದೆ.

ಭಟ್ಕಳದಲ್ಲಿ 15 ಮಂದಿ ಪಾಕಿಸ್ತಾನಿ ಪ್ರಜೆಗಳು; ಸದ್ಯಕ್ಕಿಲ್ಲ ಗಡಿಪಾರು!
ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು 48 ಗಂಟೆ ಕೇಂದ್ರ ಸರ್ಕಾರ ಗಡುವು ನೀಡಿದೆ.

ಜಮ್ಮು-ಕಾಶ್ಮೀರ: LOC ಬಳಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ; ಸೇನೆಯಿಂದ ದಿಟ್ಟ ಉತ್ತರ; ಕುಲ್ಗಮ್'ನಲ್ಲಿ ಉಗ್ರರ ಇಬ್ಬರು ಸಹಚರರ ಬಂಧನ
ಏಪ್ರಿಲ್ 25-26ರ ರಾತ್ರಿ, ಕಾಶ್ಮೀರದ ನಿಯಂತ್ರಣ ರೇಖೆ(ಎಲ್‌ಒಸಿ)ಯ ಉದ್ಧಕ್ಕೂ ಪಾಕಿಸ್ತಾನಿ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆಂದು ಶ್ರೀನಗರ ಮೂಲದ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಭಯೋತ್ಪಾದನೆ ವಿರುದ್ಧ ಜಂಟಿ ಸಮರ: ಸಂಸತ್ ವಿಶೇಷ ಅಧಿವೇಶನಕ್ಕೆ ಕೇಂದ್ರ ಸರ್ಕಾರ ಮುಂದು..!
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ನಿರ್ಣಯ ಅಂಗೀಕರಿಸಬೇಕು.

ಭಯೋತ್ಪಾದನೆ ವಿರುದ್ಧ ಭಾರತ ಒಗ್ಗಟ್ಟಿನಿಂದ ನಿಲ್ಲುವುದು ಮುಖ್ಯ: ಶ್ರೀನಗರದಲ್ಲಿ ರಾಹುಲ್ ಗಾಂಧಿ
ಶುಕ್ರವಾರ ಬೆಳಿಗ್ಗೆ ಶ್ರೀನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಬಾದಾಮಿಬಾಗ್ ಕಂಟೋನ್ಮೆಂಟ್‌ನಲ್ಲಿರುವ ಸೇನೆಯ 92 ಬೇಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

ಪ್ರವಾಸಿಗರ ಜೀವ ಉಳಿಸಲು ಬಂದೂಕಿಗೆ ಎದೆಯೊಡ್ಡಿದ ನನ್ನ ಮಗನ ಬಗ್ಗೆ ಹೆಮ್ಮೆ ಇದೆ: ಆದಿಲ್ ತಂದೆ ಹೈದರ್ ಷಾ
ನನಗೆ ತುಂಬಾ ಹೆಮ್ಮೆ ಇದೆ, ಆತ ತನ್ನ ಪ್ರಾಣ ನೀಡಿ ಪ್ರವಾಸಿಗರನ್ನು ರಕ್ಷಿಸಿದ್ದಾನೆ ಎಂದು ಆದಿಲ್ ತಂದೆ ಸೈಯದ್ ಹೈದರ್ ಷಾ ಹೇಳಿದ್ದಾರೆ.

