Pahalgam

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ, 12 ಪ್ರವಾಸಿಗರಿಗೆ ಗಾಯ
ಗುಂಡಿನ ಸದ್ದು ಕೇಳಿಬಂದ ನಂತರ, ಭದ್ರತಾ ಪಡೆಗಳು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಮತ್ತೆ ಸ್ಥಗಿತ
ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್'ಗೆ ಸೇರಿದ ಕಟ್ಟಡ ನೆಲಸಮ ಮಾಡಿದ ಅಧಿಕಾರಿಗಳು
ಅನಂತನಾಗ್‌ನ ಪಹಲ್ಗಾಮ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಅಮೀರ್ ಖಾನ್‌ಗೆ ಸೇರಿದ ಒಂದು ಮಾಳಿಗೆಯ ಕಟ್ಟಡವನ್ನು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಆಡಳಿತ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ದೇವಿ ಪಾರ್ವತಿಗೆ ಜೀವನ ಮತ್ತು ಅಮರತ್ವದ ರಹಸ್ಯ ಭೋದಿಸಿದ್ದ "ಅಮರನಾಥ"
ಈ ಗುಹೆಗೆ ಸುಮಾರು 5000 ವರ್ಷಗಳ ಹಿಂದಿನ ಐತಿಹಾಸಿಕ ಹಿನ್ನಲೆ ಇದ್ದು, ಪೌರಾಣಿಕವಾಗಿ ಈ ಸ್ಥಳಕ್ಕೆ ಸಾಕಷ್ಟು ಮಹತ್ವವಿದೆ. ಅಮರನಾಥ ಗುಹೆಯಲ್ಲಿ ಶಿವನನ್ನು ಪ್ರತಿನಿಧಿಸುವ ಹಿಮಲಿಂಗದೊಂದಿಗೆ ಎರಡು ಸಣ್ಣ ಹಿಮಲಿಂಗಗಳೂ ಇದ್ದು, ಅದು ಪಾರ್ವತಿ ಮತ್ತು ಗಣೇಶ ಎಂದು ಹೇಳಲಾಗುತ್ತದೆ..

ಕಾಶ್ಮೀರ: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ; ಎಫ್ ಐಆರ್ ದಾಖಲು
ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಭಾರೀ ಮಳೆ, ಭೂ ಕುಸಿತ: ಅಮರನಾಥ ಯಾತ್ರೆ ಸ್ಥಗಿತ
ಜಮ್ಮುವಿನ ಪಹಲ್ಗಾಮ್ ಮತ್ತು ಬಲ್ತಲ್ ಅವಳಿ ಮಾರ್ಗಗಳಲ್ಲಿ ತೀವ್ರ ಭೂಕುಸಿತದಿಂದಾಗಿ ವಾರ್ಷಿಕ ಅಮರ...

ಪಹಲ್ಗಾಮ್ ಮೂಲಕ ಅಮರನಾಥ ಯಾತ್ರೆ ಆರಂಭ
ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಮಾರ್ಗದ ಮೂಲಕ ಅಮರನಾಥ ಯಾತ್ರೆ ಮತ್ತೆ ಸೋಮವಾರ ಆರಂಭಗೊಂಡಿದೆ. ಜುಲೈ 9ರಂದು ಹಿಜ್ ಬುಲ್ ...

