ದೇಶಪಹಲ್ಗಾಮ್ ಉಗ್ರರ ದಾಳಿಗೆ ಖಂಡನೆ: ನಾಳೆ ಜಮ್ಮುವಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಬಿಗಿ ಭದ್ರತೆ
ಈ ದುಷ್ಕೃತ್ಯವನ್ನು ವಿರೋಧಿಸಿ ಜಮ್ಮು-ಕಾಶ್ಮೀರ ಕಾಂಗ್ರೆಸ್ ಘಟಕ ಸೇರಿದಂತೆ ಅನೇಕ ಬಲ ಪಂಥೀಯ ಸಂಘಟನೆಗಳು ಜಮ್ಮು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.