ರಾಜಕೀಯಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ಅಸೂಕ್ಷ್ಮ, ನಾಚಿಕೆಗೇಡಿನ ಹೇಳಿಕೆ: ಖರ್ಗೆ, ರಾಹುಲ್ ಗೆ ಪಕ್ಷದ ಮೇಲೆ ಹಿಡಿತ ಇಲ್ಲವೇ; ಬಿಜೆಪಿ ಪ್ರಶ್ನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಹಿಡಿತವಿಲ್ಲವೇ ಎಂದು ಪ್ರಶ್ನಿಸಿದೆ.