Paid Menstrual Leave

ವೇತನ ಸಹಿತ ಒಂದು ದಿನ ಮುಟ್ಟಿನ ರಜೆಗೆ ಸರ್ಕಾರದ ಅನುಮೋದನೆ: ಮಹಿಳಾ ಸ್ನೇಹಿ ನಿಯಮ ರೂಪಿಸಲು ತಜ್ಞರ ಒತ್ತಾಯ
ಆದರೆ ಸರ್ಕಾರ ನಿಯಮಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿ ಮಾಡುವಂತೆ ಒತ್ತಾಯಿಸಿದ್ದಾರೆ, ಹೀಗಾಗಿ ಅವರಿಗೆ ಹಿಂಜರಿಕೆಯಿಲ್ಲದೆ ರಜೆ ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Watch | ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ; GBA ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಮಹಿಳೆಯರಿಗೆ; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ

News headlines 09-10-2025 | BiggBoss Kannada 12 ಮನೆ ರಾತ್ರೋ ರಾತ್ರಿ ಓಪನ್, ಶೋ ಆರಂಭ; ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!
ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

