ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಬಹುಭಾಷಾ ಪೈಲ್ವಾನ್ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.