ದೇಶಭಾರತ ಎಂದಿಗೂ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಏಳು ಭಯೋತ್ಪಾದಕ ನೆಲೆಗಳನ್ನು ನಾಶಮಾಡಲು ಮೇ 7ರಂದು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು.