ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಜೈಶಂಕರ್, ಭಾರತದ ಹೆಚ್ಚಿನ ಸಮಸ್ಯೆ ಪಾಕಿಸ್ತಾನದ ಮಿಲಿಟರಿಯಿಂದ ಬರುತ್ತದೆ ಎಂದಿದ್ದರು