ವಿದೇಶಪಹಲ್ಗಾಮ್ ದಾಳಿ: ಲಂಡನ್'ನಲ್ಲಿ ಭಾರತೀಯರ ಪ್ರತಿಭಟನೆ; ಕತ್ತು ಸೀಳುವ ಸನ್ನೆ ಮಾಡಿ ಪಾಕ್ ರಾಜತಾಂತ್ರಿಕ ಉದ್ಧಟತನ; Video
ಲಂಡನ್ ನಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಎಂದು ಅನಿವಾಸಿ ಭಾರತೀಯರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೊರ ಬಂದಿರುವ ಪಾಕಿಸ್ತಾನ ರಾಯಭಾರಿ ಅಧಿಕಾರಿ ಸನ್ಹೆ ಮಾಡುವ ಮೂಲಕ ಭಾರತೀಯರಿಗೆ ಬೆದರಿಕೆ ಹಾಕಿದ್ದಾನೆ.