Pak drones

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು; ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸುವ ಬಿಎಸ್ಎಫ್ 'ಹಿಟ್' ತಂಡಗಳಿಗೆ 1 ಲಕ್ಷ ಬಹುಮಾನ!
ಗಡಿಯಲ್ಲಿ ಡ್ರೋನ್ ಗಳ ಮೂಲಕ ಪಾಕಿಸ್ತಾನ ಭಾರತಕ್ಕೆ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದೆ. ಇದನ್ನು ತಡೆಗಟ್ಟಲು ಬಿಎಸ್ಎಫ್ ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ.

