Pak intruder

ಪಂಜಾಬ್ ನಲ್ಲಿ ಗಡಿ ದಾಟುತ್ತಿದ್ದ ನುಸುಳುಕೋರ: ಬಿಎಸ್ಎಫ್ ನಿಂದ ಗುಂಡಿಕ್ಕಿ ಹತ್ಯೆ!
ದೇಶ

ಪಂಜಾಬ್ ನಲ್ಲಿ ಗಡಿ ದಾಟುತ್ತಿದ್ದ ನುಸುಳುಕೋರ: ಬಿಎಸ್ಎಫ್ ನಿಂದ ಗುಂಡಿಕ್ಕಿ ಹತ್ಯೆ!

ಕತ್ತಲೆಯಲ್ಲಿ ಉದ್ದೇಶಪೂರ್ವಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟುತ್ತಿದ್ದಾಗ ಆತ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದು, ಶವವನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಂಜಾಬ್‌: ಅಂತಾರಾಷ್ಟ್ರೀಯ ಗಡಿ ಬಳಿ ಪಾಕ್ ಒಳನುಸುಳುಕೋರನ ಬಂಧನ- BSF
ದೇಶ

ಪಂಜಾಬ್‌: ಅಂತಾರಾಷ್ಟ್ರೀಯ ಗಡಿ ಬಳಿ ಪಾಕ್ ಒಳನುಸುಳುಕೋರನ ಬಂಧನ- BSF

ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ- BSF
ದೇಶ

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ- BSF

ಆರ್‌ಎಸ್ ಪುರ ಸೆಕ್ಟರ್‌ನ ಅಬ್ದುಲಿಯನ್ ಗಡಿ ಔಟ್ ಪೋಸ್ಟ್ ನಲ್ಲಿ ಒಳ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪೂಂಚ್‌: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ
ದೇಶ

ಪೂಂಚ್‌: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ

 ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. 

ಗಡಿ ನುಸುಳುತ್ತಿದ್ದ ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಸೇನೆ
ದೇಶ

ಗಡಿ ನುಸುಳುತ್ತಿದ್ದ ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಸೇನೆ

ಪಂಜಾಬ್'ನ ಭರೋವಾಲ್ ಗಡಿ ಪ್ರದೇಶದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ನುಸುಳುಕೋರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.