ದೇಶಜಮ್ಮು-ಕಾಶ್ಮೀರ: ಭಾರತೀಯ ಪೋಸ್ಟ್ಗಳ ಮೇಲೆ ಪಾಕ್ ಗುಂಡಿನ ದಾಳಿ, ಬಿಎಸ್ ಎಫ್ ಪ್ರತಿದಾಳಿ
ಜಮ್ಮುವಿನ ಅರ್ನಿಯಾ ಸೆಕ್ಟರ್ನಲ್ಲಿರುವ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುವಾರ ರಾತ್ರಿ ಪಾಕಿಸ್ತಾನದ ರೇಂಜರ್ಗಳು ಭಾರತೀಯ ಪೋಸ್ಟ್ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗಡಿ ಭದ್ರತಾ ಪಡೆ ಅದಕ್ಕೆ ತಕ್ಕಂತೆ ಪ್ರತಿದಾಳಿ ನಡೆಸುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.