Pak PM Imran Khan

ಕಾಶ್ಮೀರದ ಕುರಿತ ನಿರ್ಧಾರ ಬದಲಾಯಿಸುವವರೆಗೂ ಭಾರತದ ಜೊತೆ ಮಾತುಕತೆ ಇಲ್ಲ: ಪಾಕ್
ಕಾಶ್ಮೀರದ ಕುರಿತ ನಿರ್ಧಾರವನ್ನು ಭಾರತದ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಇಮ್ರಾನ್ಗೆ ಸಲಹೆ ನೀಡಿ: ಸಿಧುಗೆ ದಿಗ್ವಿಜಯ್ ಕಿವಿಮಾತು
ಭಾರತದ ಮೇಲಿನ ದಾಳಿಕೋರರನ್ನು ಭಾರತಕ್ಕೊಪ್ಪಿಸುವಂತೆ ಗೆಳೆಯ ಇಮ್ರಾನ್ ಖಾನ್ಗೆ ಸಲಹೆ ನೀಡುವಂತೆ ತಮ್ಮದೇ ಪಕ್ಷದ ಸಿಧುಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಕಿವಿಮಾತು ಹೇಳಿದ್ದಾರೆ.

