ದೇಶಅಪರೇಷನ್ ಸಿಂಧೂರ್: ಉಗ್ರರ ಅಡಗುತಾಣಗಳು ಢಮಾರ್; ಶತ್ರುವನ್ನು ಹೇಗೆ ಎದುರಿಸಬೇಕೆಂದು ಚೆನ್ನಾಗಿ ಗೊತ್ತಿದೆ- Pak PM
ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್ ಹಾಕಿದ್ದಾರೆ.