ವಿದೇಶಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ