ದೇಶಪಾಕಿಸ್ತಾನ ಶೆಲ್ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ; 25ಕ್ಕೂ ಹೆಚ್ಚು ಮಂದಿಗೆ ಗಾಯ
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪೀಡಿತ ವಸತಿ ಪ್ರದೇಶಗಳಿಗೆ ಭೇಟಿ ನೀಡಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.