ವಿದೇಶಪಾಕ್ ತಾಲಿಬಾನ್ ಮುಖ್ಯಸ್ಥ, ಇತರೆ 11 ಉಗ್ರರನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಿದ ಅಮೆರಿಕ
ನಿಷೇಧಿತ ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ ಸಂಘಟನೆಯ ಮುಖ್ಯಸ್ಥ ನೂರ್ ವಾಲಿ ಮೆಹ್ಸುದ್ ಸೇರಿದಂತೆ 12 ಉಗ್ರರನ್ನು ಅಮೆರಿಕ ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಿದೆ ಮತ್ತು ಹಲವು ಉಗ್ರರಿಗೆ ಹಾಗೂ ಅವರ ಬೆಂಬಲಿಗರಿಗೆ ಹಲವು ನಿರ್ಬಂಧಗಳನ್ನು ವಿಧಿಸಿದೆ.