ವಿದೇಶPak threatens: ಒಂದು ವೇಳೆ ಅದು ವಿಫಲವಾದರೆ... ಅಪ್ಘಾನಿಸ್ತಾನದೊಂದಿಗೆ 'ಓಪನ್ ವಾರ್'; ಪಾಕಿಸ್ತಾನ ಬೆದರಿಕೆ!
ವಾರಗಟ್ಟಲೇ ನಡೆದ ಮಾರಣಾಂತಿಕ ಘರ್ಷಣೆ ಮತ್ತು ಕದನ ವಿರಾಮ ಉಲ್ಲಂಘನೆ ನಂತರ ಅಫ್ಘಾನ್-ಪಾಕ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ವಿವಾದ ಪರಿಹರಿಸಲು ಸಭೆ ನಡೆಯುತ್ತಿರುವಂತೆಯೇ ಪಾಕಿಸ್ತಾನಯಿಂದ ಈ ರೀತಿಯ ಹೇಳಿಕೆ ಹೊರಬಿದ್ದಿದೆ.