ವಿದೇಶ'ಸಂಸ್ಕೃತದ ವ್ಯಾಕರಣ ಹುಟ್ಟಿದ್ದು ನಮ್ಮಲ್ಲೇ; ನಾವ್ಯಾಕೆ ಸಂಸ್ಕೃತ ಕಲಿಯಬಾರದು'?: Pak ವಿವಿಯಲ್ಲಿ ಮಹಾಭಾರತ, ಸಂಸ್ಕೃತದ ಕೋರ್ಸ್ ಆರಂಭ!
ಲಾಹೋರ್ ವಿಶ್ವವಿದ್ಯಾನಿಲಯದ ಮ್ಯಾನೇಜ್ಮೆಂಟ್ ಸೈನ್ಸಸ್ (LUMS) ತರಗತಿಯೊಳಗೆ ಮಹಾಭಾರತ ಮತ್ತು ಭಗವದ್ಗೀತೆಯ ಭಾಗಗಳನ್ನು ಒಳಗೊಂಡಂತೆ ಸಂಸ್ಕೃತ ಶ್ಲೋಕಗಳು ಕೇಳಿಬಂದಿದ್ದು...