ವಿದೇಶಸಹ ಆಟಗಾರನ ಗರ್ಲ್ ಫ್ರೆಂಡ್ ಜೊತೆ ಪಾಕ್ ನಾಯಕ ಚಾಟಿಂಗ್: ಹನಿಟ್ರ್ಯಾಪ್ಗೆ ಸಿಲುಕಿದ್ರಾ ಬಾಬರ್ ಅಜಮ್? ವಿಡಿಯೋ ಲೀಕ್!
ಪಾಕ್ ಕ್ರಿಕೆಟಿಗ ಬಾಬರ್ ಆಜಮ್ ಮತ್ತೊಂದು ದೊಡ್ಡ ಸಮಸ್ಯೆಗೆ ಸಿಲುಕಿ ಹಾಕಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್ ನಾಯಕ ಬಾಬರ್ ಅಜಮ್ ಅವರ ಕೆಲವು ಖಾಸಗಿ ವಿಡಿಯೋಗಳು ಮತ್ತು ಫೋಟೋಗಳು ಹರಿದಾಡುತ್ತಿದ್ದು, ಪಾಕ್ ನಾಯಕ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.