ವಿದೇಶಭಾರತದ ಯುದ್ದ ವಿಮಾನ ಎಂದು ತಿಳಿದು ತನ್ನದೇ 2 ಯುದ್ದ ವಿಮಾನಗಳ ಹೊಡೆದುರುಳಿಸಿದ ಪಾಕಿಸ್ತಾನ!
ಪಾಕಿಸ್ತಾನದ ಮಂಕು ಬುದ್ಧಿಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ.. ಪಾಕಿಸ್ತಾನ ಸೇನೆ ಭಾರತದ ಯುದ್ಧ ವಿಮಾನ ಎಂದು ತಿಳಿದು ತನ್ನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದು ಒಂದಲ್ಲ.. ಎರಡೆರಡು ಯುದ್ದ ವಿಮಾನಗಳನ್ನು...