ವಿದೇಶPakistan Airstrikes Afghanistan: 10 ಮಂದಿ ಅಫ್ಘಾನ್ ನಾಗರಿಕರು ಸಾವು; ಪ್ರತೀಕಾರದ ಪ್ರತಿಜ್ಞೆ ಮಾಡಿದ ಕಾಬುಲ್
ಅಫ್ಘಾನಿಸ್ತಾನದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದ್ದು, ಪಾಕಿಸ್ತಾನ ನಡೆಸಿದ ವಾಯುದಾಳಿಗೆ ಅಫ್ಘಾನಿಸ್ತಾನದ 10 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ.