Pakistan Army

Pak ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ
ಪಾಕಿಸ್ತಾನ ಸೇನೆಯು ಭಾರತದ ವಿರುದ್ಧ ಮತ್ತೊಮ್ಮೆ ಹೊಸ ನಾಟಕವನ್ನು ಪ್ರದರ್ಶಿಸಲು ಪ್ರಯತ್ನಿಸಿದೆ.

ಪಾಕ್‌ಗೆ ನಡುಕ ಹುಟ್ಟಿಸಿದ ಬಲೂಚ್ ನೂತನ ಮಹಿಳಾ ಪಡೆ: 9 ಸೈನಿಕರ ಹತ್ಯೆಗೈದ ಮೊದಲ ಕಾರ್ಯಾಚರಣೆ ವಿಡಿಯೋ ಬಿಡುಗಡೆ!
ಬಲೂಚಿಸ್ತಾನದ ಪ್ರತ್ಯೇಕತಾವಾದಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLF), ತನ್ನ ಹೊಸ ಮಹಿಳಾ ಸಶಸ್ತ್ರ ಘಟಕವಾದ ಕರಿಮಾ ಸಶಸ್ತ್ರ ಆಕ್ರಮಣ ವಿಭಾಗ (KAAD) ನಡೆಸಿದ ಮೊದಲ ದಾಳಿಯ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!
ಪಾಕಿಸ್ತಾನದ ಕರಾಚಿಯಲ್ಲಿನ ಪ್ರಧಾನ ಸೇನಾ ಕಚೇರಿ ಮೇಲೆ ಭಾರೀ ಶಸ್ತ್ರಸಜ್ಜಿತ ದಾಳಿಕೋರನೊಬ್ಬ ಪ್ರವೇಶ ಚೆಕ್‌ಪಾಯಿಂಟ್ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿ, ಭೀಕರ ಗುಂಡಿನ ಚಕಮಕಿ ನಡೆಸಿದ್ದಾನೆ. ದಾಳಿಯಲ್ಲಿ ಪಾಕ್ ಸೈನಿಕನೊಬ್ಬ ಬಲಿಯಾಗಿದ್ದಾನೆ.

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif
ಕಳೆದ ಎರಡು ದಿನಗಳಲ್ಲಿ ಪಿಒಕೆಯ ರಾವಲಕೋಟ್ ಪ್ರದೇಶದಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಕನಿಷ್ಠ 32 ಕಾಶ್ಮೀರಿ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪಾಕ್ ಸೇನೆ ಕಾಶ್ಮೀರಿಗಳಿಗೆ ಕೈಗೆ ಬಂದೂಕು ನೀಡಿ, ಈಗ ಅವರನ್ನು ಉಗ್ರರು ಎಂದು ಕರೆಯುತ್ತಿದೆ: POK ನಾಯಕ
ಕಾಶ್ಮೀರಿಗಳಿಗೆ ಮೂಲತಃ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದು ಪಾಕಿಸ್ತಾನದ ಮಿಲಿಟರಿ ಎಂದು ಖಾನ್ ಆರೋಪಿಸಿದ್ದಾರೆ.

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ
ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ನಿಲ್ಲಿಸದಿದ್ದರೇ ಪಾಕಿಸ್ತಾನ ಇತಿಹಾಸ ಸೇರಬೇಕಾಗುತ್ತದೆ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ ಕಠಿಣ ಎಚ್ಚರಿಕೆಗೆ ಪಾಕಿಸ್ತಾನ ಕೆರಳಿದೆ.

Why English?: ಇರಲಾರದೇ ಇರುವೆ ಬಿಟ್ಟು ಕೊಂಡ ಪಾಕಿಸ್ತಾನ ಜನರಲ್; ಹಬ್ಬ ಮಾಡಿದ ಟ್ರೋಲರ್ಸ್! Video
ಪಾಕಿಸ್ತಾನ ಸೇನೆಯ ವಕ್ತಾರರು ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ್’ ಕುರಿತ ಭಾರತೀಯ ಸೇನಾ ಮಾಧ್ಯಮ ಗೋಷ್ಠಿಯಲ್ಲಿ ಅಧಿಕಾರಿಗಳು ಇಂಗ್ಲಿಷ್ ಬಳಸಿದ್ದೇಕೆ ಎಂದು ಪ್ರಶ್ನಿಸಿದ ಬಳಿಕ..

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಪಾಕಿಸ್ತಾನ ವೇದಿಕೆ ಕಲ್ಪಿಸಿತ್ತು. ಆದರೆ ಶಾಂತಿ ಒಪ್ಪಂದ ಮುರಿದುಬಿದ್ದಿದ್ದು ಇದರ ಬೆನ್ನಲ್ಲೇ ಸುಮಾರು 13,000 ಸೈನಿಕರು ಮತ್ತು 10 ರಿಂದ 18 ಯುದ್ಧ ವಿಮಾನಗಳನ್ನು ಪಾಕಿಸ್ತಾನ ಸೌದಿ ಅರೇಬಿಯಾಕ್ಕೆ ಕಳುಹಿಸಿದೆ.

ಪವಿತ್ರ ರಂಜಾನ್ ತಿಂಗಳಲ್ಲೇ ಮುಸ್ಲಿಂ ದೇಶಗಳ ನಡುವೆ ಯುದ್ಧ: 274 ತಾಲಿಬಾನಿ ಕೊಂದಿದ್ದೇವೆಂದ PAK, 55 ಪಾಕ್ ಯೋಧರ ಹತ್ಯೆ; ಆಫ್ಘಾನ್!
ಪಾಕಿಸ್ತಾನದ ಮೇಲೆ ಪ್ರಮುಖ ದಾಳಿ ನಡೆಸಿರುವ ಅಫ್ಘಾನಿಸ್ತಾನ, ಶತ್ರುಗಳ ಹಿಡಿತದಲ್ಲಿರುವ 15 ಠಾಣೆಗಳ ಮೇಲೆ ಹಿಡಿತ ಸಾಧಿಸಿರುವುದಾಗಿ ಹೇಳಿಕೊಂಡಿದೆ. ಅಫ್ಘಾನ್ ಕಾರ್ಯಾಚರಣೆಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ...

