Pakistan Army

ಕುಲ್'ಭೂಷಣ್ ಜಾಧವ್'ಗೆ ರಾಯಭಾರಿ ಕಚೇರಿ ನೆರವು ನೀಡಲ್ಲ: ಪಾಕಿಸ್ತಾನ ಸೇನೆ
ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಅವರಿಗೆ ರಾಯಭಾರಿ ಕಚೇರಿಯ ನೆರವು ನೀಡುವುದಿಲ್ಲ ಎಂದು ಪಾಕಿಸ್ತಾನ ಸೇನೆ ಸೋಮವಾರ ಹೇಳಿದೆ...

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನ ಸೇನೆ ಮತ್ತೆ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಉಗ್ರರ ವಿರುದ್ಧ ಕಾರ್ಯಾಚರಣೆ: 4 ಉಗ್ರರ ಹತ್ಯೆ, 600 ಶಂಕಿತರ ಬಂಧಿಸಿದ ಪಾಕ್ ಸೇನೆ
ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ದಾಳಿ ನಡೆಸಿದ ಬಳಿದ ಉಗ್ರರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿರುವ ಪಾಕಿಸ್ತಾನ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದು, 600 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಿದೆ...

ಬಲೂಚಿಯಲ್ಲಿ ಪಾಕ್ ನರಮೇಧ: ಸೇನೆಯ ದೌರ್ಜನ್ಯಕ್ಕೆ ಸಾಕ್ಷಿಯಾದ ಚಿತ್ರಗಳು
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ನರಮೇಧ ದಿನದಿನಕ್ಕೆ ಹೆಚ್ಚುತ್ತಲೇ ಇದ್ದು, ಇದಕ್ಕೆ ಸಾಕ್ಷಿಯೆಂಬಂತೆ ಸಾಮಾಜಿಕ ಜಾಲತಾಣವೊಂದರಲ್ಲಿ ಬಲೂಚಿಸ್ತಾನದಲ್ಲಿರುವ ಪರಿಸ್ಥಿತಿ ಕುರಿತ ಚಿತ್ರಗಳನ್ನು ಪೋಸ್ಟ್ ಮಾಡಿ ಬಲೂಚಿಸ್ತಾನ ಮಹಿಳೆಯೊಬ್ಬರು ಪಾಕಿಸ್ತಾನ...

ಪಿಒಕೆಯಲ್ಲಿ 'ಆಜಾದಿ' ಘೋಷಣೆ: ಪ್ರತಿಭಟನೆ ಹತ್ತಿಕ್ಕಲು ಮೃಗಗಳಂತೆ ವರ್ತಿಸಿದ ಪಾಕ್ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜನರು ಮತ್ತೆ ಪಾಕಿಸ್ತಾನ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಸ್ವಾತಂತ್ರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನ ಸೈನಿಕರು ಮೃಗದಂತೆ ವರ್ತಿಸಿದ್ದಾರೆಂದು...

ಪಾಕ್ ಸೇನೆ ನೂತನ ಮುಖ್ಯಸ್ಥ ಬಾಜ್ವಾ ಬಗ್ಗೆ ಎಚ್ಚರಿಕೆ ಅಗತ್ಯ: ಮಾಜಿ ಸೇನಾ ಮುಖ್ಯಸ್ಥ ಬಿಕ್ರಂ ಸಿಂಗ್
ಪಾಕಿಸ್ತಾನ ಸೇನೆಯ ನೂತನ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಲೆಫ್ಟಿನೆಂಟ್ ಜನರಲ್ ಖಮರ್ ಜಾವೇದ್ ಬಾಜ್ವಾ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸೇನಾ ಮುಖ್ಯಸ್ಥ ಬಿಕ್ರಂ ಸಿಂಗ್...

ಯೋಧನ ಶಿರಚ್ಛೇದ ಪ್ರಕರಣ: ಪಾಕ್ ದಾಳಿಗೆ ಭಾರತೀಯ ಸೇನೆಯಿಂದ ದಿಟ್ಟ ಉತ್ತರ
ಭಾರತೀಯ ಯೋಧನ ಶಿರಚ್ಛೇದ ಮಾಡುವ ಮೂಲಕ ಕುಕೃತ್ಯವೆಸಗಿದ್ದ ಪಾಕಿಸ್ತಾನ, ಮತ್ತೆ ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆ ದಿಟ್ಟ ಉತ್ತರವನ್ನು...

ಭಾರತೀಯ ಯೋಧರ ಹತ್ಯೆ: ಆರೋಪ ತಳ್ಳಿ ಹಾಕಿದ ಪಾಕಿಸ್ತಾನ
ಪದೇ ಪದೇ ತನ್ನ ನೀಚ ಬುದ್ಧಿಯನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ ಮತ್ತದೇ ತನ್ನ ವಿತಂಡ ವಾದವನ್ನು ಮುಂದುವರೆಸಿದ್ದು, ಭಾರತೀಯ ಯೋಧರ ಹತ್ಯೆ ಆರೋಪವನ್ನು ನಿರಾಕರಿಸಿದೆ...

ಯೋಧನ ಶಿರಚ್ಛೇದ: ಪಾಕ್'ಗೆ ದಿಟ್ಟ ಉತ್ತರ ನೀಡುತ್ತೇವೆ - ಬಿಜೆಪಿ
ಪದೇ ಪದೇ ತನ್ನ ನೀಚ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನಕ್ಕೆ ಜೀವನ ಪರ್ಯಾಂತ ನೆನೆಯುವಂತೆ ದಿಟ್ಟ ಉತ್ತರ ನೀಡುತ್ತೇವೆಂದು ಬಿಜೆಪಿ ಬುಧವಾರ ಹೇಳಿದೆ...

