Pakistan Army

'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು'; ಸ್ವಿಸ್ ವರದಿ
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ವಾಯುಪಡೆ ಪಾಕಿಸ್ತಾನದಲ್ಲಿ ಮಾಡಿದ ಆರಂಭಿಕ ಹಾನಿಯೇ ಅಪಾರವಾಗಿತ್ತು.

ಮಾಜಿ ಪ್ರಧಾನಿ ದೇಶಕ್ಕೆ ಬೆದರಿಕೆ: ಇಮ್ರಾನ್ ಖಾನ್ 'ಮಾನಸಿಕ ಅಸ್ವಸ್ಥ' ಎಂದು ಘೋಷಿಸಿದ Pak ಸೇನೆ!
ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ? ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ 'ಮಾನಸಿಕ ಅಸ್ವಸ್ಥ' ಮತ್ತು ದೇಶಕ್ಕೆ ಬೆದರಿಕೆ ಎಂದು ಪಾಕಿಸ್ತಾನ ಸೇನೆ ಘೋಷಿಸಿದೆ.

Pak-Afghan ಕದನ ವಿರಾಮ ಅಂತ್ಯ ಬೆನ್ನಲ್ಲೇ ಸೇನಾ ನೆಲೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಪಾಕ್ ಸೈನಿಕರು ಬಲಿ!
ಹಿಂಸಾತ್ಮಕ ಸೇನಾ ಘರ್ಷಣೆಗಳ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಕದನ ವಿರಾಮ ಮುಕ್ತಾಯವಾಗಿದ್ದು, ಎರಡೂ ದೇಶಗಳ ನಡುವೆ ಮತ್ತೆ ಸಂಘರ್ಷದ ಅಪಾಯವನ್ನು ಹೆಚ್ಚಿಸಿದೆ.

ಭಾರತೀಯ ನಾಯಕರ ಹೇಳಿಕೆಗಳು ದುರಂತ ವಿನಾಶಕ್ಕೆ ದಾರಿ ಮಾಡಿಕೊಡುತ್ತವೆ: ಪಾಕಿಸ್ತಾನ ಸೇನೆ ಎಚ್ಚರಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾಗರಿಕರನ್ನು ರಕ್ಷಿಸಲು ಮತ್ತು ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಭಾರತವು ಅಗತ್ಯವಿದ್ದಾಗ ಯಾವುದೇ ಗಡಿಯನ್ನು ದಾಟಬಹುದು ಎಂದು ಹೇಳಿದ್ದರು.

ಮೊಹ್ಸಿನ್ ನಖ್ವಿಗೆ ಜ್ಞಾನದ ಕೊರತೆ ಇದೆ, ಪಾಕಿಸ್ತಾನ ಸೇನೆಯೇ ಎಲ್ಲವನ್ನೂ ನಿರ್ಧರಿಸುತ್ತದೆ: ಟೀಂ ಇಂಡಿಯಾ ಮಾಜಿ ಆಟಗಾರ
ಭಾರತದ ನಿಲುವಿಗೆ ಕೋಪಗೊಂಡ ನಖ್ವಿ, ಸೂರ್ಯಕುಮಾರ್ ಯಾದವ್ ತಂಡಕ್ಕೆ ಟ್ರೋಫಿ ಹಸ್ತಾಂತರಿಸದಿರಲು ನಿರ್ಧರಿಸಿದರು. ಬದಲಾಗಿ, ಅವರು ಟ್ರೋಫಿ ಮತ್ತು ವಿಜೇತರ ಪದಕಗಳನ್ನು ದುಬೈನಲ್ಲಿರುವ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು.

Pakistan Army ವಿರುದ್ಧ ತಿರುಗಿ ಬಿದ್ದ POK ಜನ; ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಸತತ ಮೂರನೇ ದಿನವೂ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಹಿಂಸಾಚಾರದಲ್ಲಿ ಇದುವರೆಗೂ ಎಂಟು ನಾಗರಿಕರು ಸಾವನ್ನಪ್ಪಿದ್ದಾರೆ.

7 ಬಂಡುಕೋರರ ಹೊಡೆದುರುಳಿಸಿದ ಪಾಕಿಸ್ತಾನ ಸೇನೆ
ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನಕ್ಕೆ ಸೇರಿದ ಏಳು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನೆ ಭಾನುವಾರ ತಿಳಿಸಿದೆ.

ಮತ್ತೆ ಪಾಕ್ ಸೇನೆ ವಿರುದ್ಧ ಮುಗಿಬಿದ್ದ Baloch Liberation Army: ರಾಕೆಟ್ ದಾಳಿಗೆ ಪಾಕ್ ಸೈನಿಕರು ಛಿದ್ರ! Video
ಪಾಕಿಸ್ತಾನ ಸೇನೆಯ ವಾಹನ ಸ್ಫೋಟಗೊಂಡು ಅದರಲ್ಲಿದ್ದ ಸೈನಿಕರು ಗಾಳಿಯಲ್ಲಿ ಹಾರಿ ಛಿದ್ರಗೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಪಾಕಿಸ್ತಾನ ವಿರುದ್ಧ ಮತ್ತೆ ಮುಗಿಬಿದ್ದ Balochistan ಬಂಡುಕೋರರು, 9 ಸೈನಿಕರು ಹತ!
ಬಲೂಚ್ ಲಿಬರೇಶನ್ ಆರ್ಮಿ ಗುಂಪು ಮಾರಕ ದಾಳಿಗಳ ಸರಣಿಯ ನಂತರ ಅಮೆರಿಕ ಸ್ಟೇಟ್ ಡಿಪಾರ್ಟ್‌ಮೆಂಟ್ ಆ ಸಂಘಟನೆಯನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಿದ ದಿನವೇ ಈ ದಾಳಿ ನಡೆದಿದೆ.

